Drought Relief Amount: ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ

Drought Relief Amount: ರಾಜ್ಯ ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದೆ. ರಾಜ್ಯ ಸರಕಾರದಿಂದ ಮೊದಲನೆ ಕಂತಿನಲ್ಲಿ ತಲಾ ರೂ 2,000 ವನ್ನು ಎಸ್.ಡಿ.ಆರ್.ಎಫ್ (SDRF) ಮಾರ್ಗಸೂಚಿಯನ್ವಯ ಒಟ್ಟು 105.00 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ; ಬ್ಯೂರೋ ಆಫ್‌ ಇಂಡಿಯನ್ ಸ್ಟ್ಯಾಂಡರ್ಡ್‌ ನಲ್ಲಿ ಉದ್ಯೋಗಾವಕಾಶ;107 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿಗೆ ಬೇಕಾದ ಡಿಟೈಲ್ಸ್ ಇಲ್ಲಿದೆ

ಈ ಬಾರಿ ರಾಜ್ಯದಲ್ಲಿ ಜೂನ್ ರಿಂದ ಸೆಪ್ಟೆಂಬರ್ ತಿಂಗಳ ನಡುವೆ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆ ಕೊರತೆಯಿಂದಾಗಿ ಉಂಟಾಗಿರುವ ಬರ ಪರಿಸ್ಥಿತಿಗೆ ರೈತರಿಗೆ ಅರ್ಥಿಕವಾಗಿ ನೆರವಾಗಲು ಎನ್.ಡಿ.ಆರ್.ಎಫ್ (NDRF) ಮಾರ್ಗಸೂಚಿ ಪ್ರಕಾರ ಕೇಂದ್ರದಿಂದ ಪರಿಹಾರದ ಹಣ (Drought Relief Amount: ) ಬರದ ಕಾರಣ ರಾಜ್ಯ ಸರಕಾರದಿಂದ ಮೊದಲನೆ ಕಂತಿನಲ್ಲಿ ತಲಾ ರೂ 2,000 ವನ್ನು ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಒಟ್ಟು 105.00 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ; ಕೃಷಿ ನವೋದ್ಯಮ ಯೋಜನೆ; ಸ್ಟಾರ್ಟಪ್ ನಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ

ಹಾಗಾದರೆ ಈ ಮೊದಲನೆ ಕಂತಿನ ಹಣ ಯಾರಿಗೆಲ್ಲ ಸಿಗಲಿದೆ? ಈ ಹಣ ರೈತರ ಖಾತೆಗೆ ಯಾವಾಗ ತಲುಪಲಿದೆ?: ಮೊದಲನೇ ಕಂತಿನಲ್ಲಿ 105.00 ಕೋಟಿ ಬರ ಪರಿಹಾರ ಬಿಡುಗಡೆ:
ಪ್ರಸ್ತುತ ರಾಜ್ಯ ಸರಕಾರದಿಂದ ಜಿಲ್ಲಾ ಮಟ್ಟಕ್ಕೆ ದಿನಾಂಕ: 05-01-2024 ರಂದು ಮೊದಲ ಕಂತಿನ ರೂ 105.00 ಕೋಟಿ ಬರ ಪರಿಹಾರ (Drought Relief Amount: ) ಬಿಡುಗಡೆಗೊಳಿಸಿದ್ದು, ಬರ ಪೀಡಿತ ತಾಲ್ಲೂಕು ಎಂದು ಈ ಹಿಂದೆ ಘೋಷಣೆ ಮಾಡಿದ ತಾಲ್ಲೂಕುಗಳಲ್ಲಿ ಇರುವ ರೈತರಿಗೆ ಈ ಹಣ ಸಿಗಲಿದೆ.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ

2,000 ರೈತರ ಖಾತೆಗೆ ಯಾವಾಗ ಸಿಗಲಿದೆ?:
ದಿನಾಂಕ: 05-01-2024 (ನಿನ್ನೆ) ರಂದು ಮೊದಲ ಕಂತಿನ ಹಣ ಬಿಡುಗಡೆಗೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, Fruits ತಂತ್ರಾಂಶದಲ್ಲಿ ನೋಂದಾವಣೆ ಅಗಿರುವ ರೈತರ ಖಾತೆಗೆ ಇನ್ನು 4-5 ದಿನಗಳ ಒಳಗಾಗಿ ನೇರ ನಗದು ವರ್ಗಾವಣೆ ಮೂಲಕ ಮೊದಲನೆ ಕಂತಿನ ರೂ 2,000 ರೈತರ ಖಾತೆಗೆ ಜಮಾ ಅಗಲಿದೆ.

ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ

ಯಾವೆಲ್ಲ ತಾಲ್ಲೂಕಿನ ರೈತರಿಗೆ ಬರ ಪರಿಹಾರ?:
ರಾಜ್ಯ ಸರಕಾರದಿಂದ ದಿನಾಂಕ:13-9-2023 ರಂದು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು ಮತ್ತು ದಿನಾಂಕ:12-10-2023 ರಂದು 21 ತಾಲ್ಲೂಕುಗಳನ್ನು ದಿನಾಂಕ: 04-11-2023 ರಂದು 7 ತಾಲ್ಲೂಕುಗಳನ್ನು ಒಟ್ಟು 223 ತಾಲ್ಲೂಕಿನ ರೈತರಿಗೆ ಬರ ಪರಿಹಾರದ ಅರ್ಥಿಕ ನೆರವು ಸಿಗಲಿದೆ.

Drought Relief Amount: ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ
Drought Relief Amount: ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ

ಹಾಗಾದರೆ ಬರ ಪರಿಹಾರದ ಒಟ್ಟು ಮೊತ್ತ ಎಷ್ಟು?:
ಕೇಂದ್ರ ಸರ್ಕಾರದ ಎಸ್.ಡಿ.ಆರ್.ಎಫ್ /ಎನ್.ಡಿ.ಆರ್.ಎಫ್ (SDRF/NDRF) ಮಾರ್ಗಸೂಚಿಯನುಸಾರ ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಟ 02 ಹೆಕ್ಟೇರ್ ಗೆ ಸೀಮಿತಗೊಳಿಸಿ ಈ ಕೆಳಕಂಡ ದರದಲ್ಲಿ ಇನ್ ಪುಟ್ ಸಬ್ಸಿಡಿ ನಿಗಧಿಪಡಿಸಲಾಗಿದೆ.

ಇದನ್ನೂ ಓದಿ; ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?

ಕೇಂದ್ರ ಸರ್ಕಾರದಿಂದ NDRF ರಡಿ ಈವರೆಗೂ ಅನುದಾನ ಬಿಡುಗಡೆಯಾಗದ ಹಿನ್ನಲೆಯಲ್ಲಿ, ಬೆಳೆಹಾನಿ ಪರಿಹಾರದ ಮೊದಲನೇ ಅಥವಾ ಸದ್ಯಕ್ಕೆ SDRF/NDRF ಮಾರ್ಗಸೂಚಿಗಳ ಪ್ರಕಾರ ಬೆಳೆಹಾನಿ (Drought Relief Amount: ) ಪರಿಹಾರವಾಗಿ ಅರ್ಹತೆಯ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಟ ರೂ.2,000/- ರವರೆಗೆ ರೈತರಿಗೆ ಪಾವತಿಸಲು 2023-24 ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ (SDRF)ರಡಿ ರೂ.105.00 ಕೋಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ; ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ NDRF ಅನುದಾನ ಬಿಡುಗಡೆ ಆದ ನಂತರ SDRF ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆಯಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ (BELEHAANI PARIHAARA)  (Drought Relief Amount: ) ಬಿಡುಗಡೆಗೋಳಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇