drought relief amount: 18 ಲಕ್ಷ ಈ ರೈತರ ಖಾತೆಗೆ ಬರ ಪರಿಹಾರ ಜಮಾ

(drought relief amount) ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಬ್ಸಿಡಿ ಹಾಗೂ ಇನ್ನಿತರ ಪ್ರಮುಖ ಯೋಜನೆಗಳಿಂದ ರೈತರಿಗೆ ಸಹಾಯವಾಗುತ್ತಿದೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಅಲ್ಲದೆ ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ಎಲ್ಲೆಡೆ ಬರ ಆವರಿಸಿತ್ತು. ಈ ಕಾರಣದಿಂದ ರೈತರು ಬೆಳೆದ ಬೆಳೆಗಳು ನಾಶವಾಗಿತ್ತು. ಈ ಹಿನ್ನೆಲೆಯಲ್ಲಿ ರೈತರಿಗಾಗಿ ಬರ ಪರಿಹಾರ ಹಣ ಜಮಾ ಮಾಡುತ್ತಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ರೈತರ ವಾರ್ಷಿಕ ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಅವರ ಜೀವನೋಪಾಯಕ್ಕಾಗಿ ಸುಮಾರು 18 ಲಕ್ಷ ರೈತರಿಗೆ ತಲಾ 3,000 ರೂ.ಗಳಂತೆ 500 ಕೋಟಿ ರೂ. ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮುಂದಿನ ಒಂದು ವಾರದಲ್ಲಿ ರೈತರ ಖಾತೆಗೆ ಈ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಯಾವ ಯಾವ ರೈತರಿಗೆ ಬರಗಾಲ ಪರಿಹಾರ ಹಣ ಅಂದರೆ ಮೊದಲು ಮತ್ತು ಎರಡನೇ ಕಂತಿನ ಹಣ ಜಮೆಯಾಗಿಲ್ಲವೋ ಅವರ ಖಾತೆಗೆ ಈಗ ಹಣ ಜಮೆಯಾಗುತ್ತಿದೆ.


ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ


ಹೌದು, ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಜಮೆಯಾಗಿದೆ ಎಂಬುದನ್ನು ಈ ರೀತಿ ಚೆಕ್ ಮಾಡಿ.

https://parihara.karnataka.gov.in/service92/ ಈ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಿ.

drought relief amount: 18 ಲಕ್ಷ ಈ ರೈತರ ಖಾತೆಗೆ ಬರ ಪರಿಹಾರ ಜಮಾ
drought relief amount: 18 ಲಕ್ಷ ಈ ರೈತರ ಖಾತೆಗೆ ಬರ ಪರಿಹಾರ ಜಮಾ

ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ…


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ