drought-Relief: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

(drought-Relief) ರಾಜ್ಯದ ರೈತರಿಗೆ ಬೆಳೆಹಾನಿ ಹಣ ಈಗಾಗಲೇ ರೈತರ ಖಾತೆಗೆ ಜಮಾ ಮಾಡಿದ್ದು, ಬಾಕಿ ಇರುವ ಬೆಳೆಹಾನಿ ಪರಿಹಾರ ಮೊತ್ತದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?; ಅಡಿಕೆ ಮಾರುಕಟ್ಟೆ ಹೇಗಿದೆ| ಬೆಟ್ಟೆ, ಗೊರಬಲು, ಸರಕು, ಈಡಿ


ಈಗಾಗಲೇ ಅರ್ಹ ರೈತರಿಗೆ 2 ಸಾವಿರ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ ಪೂಟ್ಸ್ ಐಡಿ (FID) ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್; ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್


ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ಆಯಾ ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.


ಇದನ್ನೂ ಓದಿ: ರೈತರಿಗೆ ಡಬಲ್ ಧಮಾಕಾ!; ಇಂತಹ ರೈತರ ಬ್ಯಾಂಕ್ ಖಾತೆಗೆ 9,500 ರೂಪಾಯಿ ಜಮಾ


ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು ಪ್ರೋಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪೂಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪ್ರೊಟ್ಸ್ ಐಡಿ ಪಡೆದುಕೊಳ್ಳಬಹುದು.

drought-Relief: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ
drought-Relief: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್