Drought Relief Amount: ಕೇಂದ್ರ ಸರ್ಕಾರದಿಂದ ಬರ ಪರಿಹಾರ (Drought Relief Amount:) ಬರುವವರೆಗೂ ಕಾಯುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಕಂತಿನಲ್ಲಿ 2 ಸಾವಿರ ರೂ.ವರೆಗೂ ಬೆಳೆ ಪರಿಹಾರ ನೀಡಲು ಮುಂದಾಗಿ ಮುಂದಿನ ವಾರ ಬೆಳೆಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ.
ಇದನ್ನೂ ಓದಿ; ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ!; ಯಾವುದೆಲ್ಲಾ ವಸತಿ ಶಾಲೆ, ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಕುರಿತಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಾಹಿತಿ ನೀಡಿದ್ದು, ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ (NDRF) ಅನುದಾನ ನಿರೀಕ್ಷಿಸಿ, ಬೆಳೆಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರಿಗೆ ತಲಾ 2,000 ಪಾವತಿಸಲು ತಿರ್ಮಾನಿಸಲಾಗಿದೆ. ಮುಂದಿನವಾರ ಆ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
ವಾರ್ಷಿಕ ಬೆಳೆಗೆ 22,500 ರೂ ಪರಿಹಾರ:(Drought Relief Amount: )
ಇನ್ನೂ ಶೇ.33ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರಣಕ್ಕೆ ಪ್ರತಿ ಹೆಕ್ಟೇರ್ ಗೆ ಪರಿಹಾರ ದರ ಕೂಡ ನಿಗದಿ ಪಡಿಸಲಾಗಿದೆ. ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ ರೂ.8,500 ಪರಿಹಾರ ನೀಡಲಾಗುತ್ತದೆ. ನೀರಾವರಿ ಬೆಳೆಗೆ 17,000 ಹಾಗೂ ಬಹು ವಾರ್ಷಿಕ ಬೆಳೆಗೆ ರೂ. 22,500 ರವರೆಗೆ ಬೆಳೆ ಪರಿಹಾರ ನೀಡೋದಾಕಿ ತಿಳಿಸಿದರು. ಕೇಂದ್ರದಿಂದ ಅನುದಾನ ಬಂದ ಕೂಡಲೇ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಬರ ಪರಿಹಾರವನ್ನು (Drought Relief Amount: ) ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply