(Drought Relief Farmers) ರಾಜ್ಯದ ರೈತರು ನಿಟ್ಟುಸಿರು ಬಿಡುವಂತ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
ಸಿಎಂ ಸಿದ್ದರಾಮಯ್ಯ ಹೇಳಿದ ಪ್ರಮುಖ ಅಂಶಗಳೇನು?
* ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು.
* ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದ್ದು, ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಬೇಕು.
* ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ.
* ಬೆಳೆ ವಿಮೆ ಕ್ಲೇಮ್ ಮಾಡುವ ಸಂದರ್ಭದಲ್ಲಿ ಮುಂಚಿತವಾಗಿಯೇ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು.

ವಾಡಿಕೆಗಿಂತ ಹೆಚ್ಚು ಮಳೆ ಮೇ ತಿಂಗಳಲ್ಲಿ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್ ಪ್ರದೇಶ. 68,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜೂನ್ 6ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ತುರ್ತು ಕೆಲಸಗಳಿಗೆ ಗಮನ ಕೊಡಬೇಕು. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಿಎಂ ಸೂಚಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






