Drought Relief Farmers: ನಿಮ್ಮ ಖಾತೆಗೆ ಬರ ಪರಿಹಾರ ಹಣ ಬಂತಾ..?

(Drought Relief Farmers) 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF/NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಪರಿಹಾರವನ್ನು ರೈತರಿಗೆ ನೀಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಹ ರೈತರಿಗೆ ಗರಿಷ್ಟ ರೂ. 2000 ವರೆಗೆ ಅರ್ಹತೆಯಂತೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.


ಇದನ್ನೂ ಓದಿ: ಇಬ್ಬರು ಮಕ್ಕಳಿರೋ ಕುಟುಂಬಕ್ಕೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಸದ್ಯ FID ಹೊಂದಿರುವ ಎಲ್ಲಾ ರೈತರ ಖಾತೆಗಳಿಗೆ ನೇರವಾಗಿ DBT ಮುಖಾಂತರ ಹಣ ವರ್ಗಾವಣೆ ಮಾಡಲಾಗಿದೆ. ಪ್ರತಿ ಹೆಕ್ಟೇರಿಗೆ 25,000 ರೂಪಾಯಿ ಹಣ ಹಾಗೂ ಮಳೆ ಆಶ್ರಿತ ಬೆಳೆ ಇದ್ದರೆ ಅದರ ಅರ್ಧದಷ್ಟು ಹಣವನ್ನು ನೀಡುತ್ತಿದ್ದಾರೆ. ನೀವು ಸಹ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ ಮೂಲಕ ಹಣ ಜಮಾ ಆಗಿರುವ ಕುರಿತು ಮಾಹಿತಿ ನೋಡಿ.


ಇದನ್ನೂ ಓದಿ: ಕೋಟ್ಯಂತರ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್; ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಬರ ಪರಿಹಾರ ರೈತರ ಪಟ್ಟಿಯನ್ನು ನೋಡುವುದು ಹೇಗೆ?:
* ಮೊದಲು ಕೃಷಿ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
* 2023-24 ವರ್ಷವನ್ನು ಆಯ್ಕೆ ಮಾಡಿ.
* ನಂತರ ಋತುವಿನ ಆಯ್ಕೆಯಲ್ಲಿ ಮುಂಗಾರು ಮತ್ತು ವಿಪತ್ತು ಬರ ಎಂದು ಆಯ್ಕೆ ಮಾಡಿ.
* ನಂತರ ನಿಮ್ಮ ಜಿಲ್ಲೆ ತಾಲೂಕು ಹೋಬಳಿ ಹಾಗೂ ಜಾಗ ಇರುವ ಗ್ರಾಮವನ್ನು ಆಯ್ಕೆ ಮಾಡಿ ವರದಿ ಪಡೆಯಿರಿ ಮೇಲೆ ಕ್ಲಿಕ್ ಮಾಡಿ.
* ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲ ಅಂದ್ರೆ ನಿಮ್ಮ ಗ್ರಾಮದ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ಕೇಳಿ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರದ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಬ್ಯಾಂಕ್ ಅಧಿಕಾರಿಗಳಿಗೆ ಸರ್ಕಾರದಿಂದ ಎಚ್ಚರಿಕೆ


ಹಲವು ರೈತರು ಬರ ಪರಿಹಾರ ಹಣ ಜಮಾ ಆಗಿಲ್ಲ ಎಂದು ವಿಚಾರಿಸುತ್ತಿದ್ದಾರೆ. ಆದ್ದರಿಂದ ಏಕೆ ಪರಿಹಾರ ಬಂದಿಲ್ಲ ಎಂದು ವಿವರಣೆಯನ್ನು ನೀಡಲಾಗಿದೆ.
* ರೈತರು ಮೊದಲು ಜಮೀನಿನ ಪಹಣಿಗೆ ತಮ್ಮ FRUITS ID ಸಂಖ್ಯೆ ಇದೆಯೋ?, ಇಲ್ಲವೋ? ಎಂಬುದನ್ನು ಪರಿಶೀಲಿಸಿ.
* ತಮ್ಮ ಬ್ಯಾಂಕ್ ಖಾತೆಗೆ NPCI ಲಿಂಕ್ ಆಗಿದೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಿ.
* NPCI ಲಿಂಕ್ ಇದ್ದಲ್ಲಿ FID (FRUITS ID)ಯಲ್ಲಿ ಇರತಕ್ಕಂತಹ ಬ್ಯಾಂಕ್‌ ಖಾತೆ, ಖಾತೆ ಸಂಖ್ಯೆಗೂ NPCI ಲಿಂಕ್ ಇರುವ ಸಂಖ್ಯೆಯೂ ಒಂದೇ ಇದೆಯೋ?, ಇಲ್ಲವೋ? ಎಂಬುದನ್ನು ಪರಿಶೀಲಿಸಿ.
* NPCI ಲಿಂಕ್ ಹಾಗೂ FRUITS ID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆ ಬೇರೆ ಬೇರೆ ಇದ್ದಲ್ಲಿ FID ಯಲ್ಲಿ ಇರುವ ಬ್ಯಾಂಕ್ ಖಾತೆ ಸಂಖ್ಯೆಯನ್ನು ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಬದಲಾವಣೆ ಮಾಡಿಸಿ.
* ಆಧಾರ್ ಕಾರ್ಡ್‌ನಲ್ಲಿ ಇರುವ ಹೆಸರೂ ಬ್ಯಾಂಕ್‌ ಖಾತೆಯಲ್ಲಿ ಇರುವ ಹೆಸರೂ ಒಂದೇ ಆಗಿರಬೇಕು.
* ಅಕೌಂಟ್ ಇನ್-ವ್ಯಾಲಿಡ್, ಕ್ಲೋಸ್, ಬ್ಲಾಕ್, ಆಧಾರ್ ಸೀಡಿಂಗ್ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಳ್ಳುತ್ತಿದ್ದು, ಪರಿಶೀಲಿಸಿಕೊಂಡು ಚಾಲ್ತಿ ಮಾಡಿಸಿಕೊಳ್ಳುವುದು.

Drought Relief Farmers: ನಿಮ್ಮ ಖಾತೆಗೆ ಬರ ಪರಿಹಾರ ಹಣ ಬಂತಾ..?
Drought Relief Farmers: ನಿಮ್ಮ ಖಾತೆಗೆ ಬರ ಪರಿಹಾರ ಹಣ ಬಂತಾ..?

ಇದನ್ನೂ ಓದಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ; ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್; ಯಾಕೆ? ಯಾವ ಮೊಬೈಲ್ ಫೋನ್, ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್