(drought relief:) ರಾಜ್ಯದಲ್ಲಿ ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ಬರ ಆವರಿಸಿತ್ತು. ಈ ಕಾರಣದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ಖಾತೆಗೆ ಬರ ಪರಿಹಾರದ ಹಣ ನೆರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿದ್ದು, ಬಾಕಿ ಉಳಿದ ಹಣ ಕೂಡ ರೈತರಿಗೆ ಜಮಾ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ 35 ಲಕ್ಷ ರೈತರ ಖಾತೆಗೆ ನೆರವಾಗಿ ಹಣ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಮತ್ತೆ ಏರಿಕೆಯಾದ ಅಡಿಕೆ ದರ; ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ
35 ಲಕ್ಷ ರೈತರ ಖಾತೆಗೆ ಬರ ಪರಿಹಾರದ ಹಣ ಜಮಾ:
ರಾಜ್ಯದಲ್ಲಿ ತೀವ್ರ ಬರ ಹಿನ್ನೆಲೆ ಅರ್ಹ 35 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ವಾಹನ ಸವಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿಢೀರ್ ಏರಿಕೆ
ಬಾಕಿ ಉಳಿದ ರೈತರಿಗೆ ಈ ವಾರ ಜಮಾ:
ಇನ್ನು ಬಾಕ ಇರುವ 5 ಲಕ್ಷ ರೈತರಿಗೆ ಬರಪರಿಹಾರದ ಹಣವನ್ನು ಈ ವಾರದಲ್ಲಿ ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮಾಡಿದ ನಂತರ ಕೇಂದ್ರ ಸರ್ಕಾರ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಹೆಚ್ಚುವರಿ ಬರ ಪರಿಹಾರ ನೀಡಿಲ್ಲ. ವಾರದಲ್ಲಿ ಬಾಕಿ ಇರುವ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ; 13,000 ದಿಂದ 30,000 ವರೆಗೆ ವೇತನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






