(Drought Relief Fund) ಕಳೆದ ವರ್ಷ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೇರೆ ಆವರಿಸಿತ್ತು. ಈ ಕಾರಣದಿಂದ ಬರ ಪರಿಹಾರ ಹಣ ರೈತರಿಗೆ ಜಮಾ ಮಾಡಲಾಗುತ್ತದೆ. ಯಾವ ಬ್ಯಾಂಕಿಗೆ ಜಮೆಯಾಗಿದೆ? ಯಾವಾಗ ಜಮೆಯಾಗಿದೆ? ಜಮೆ ಆಗುವುದನ್ನು ತಡೆಹಿಡಿಯಲಾಗಿದ್ಯಾ ಎಂಬುದರ ಮಾಹಿತಿಯನ್ನು ರೈತರು ಈ ರೀತಿ ಚೆಕ್ ಮಾಡಬಹುದಾಗಿದೆ.
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ಸರ್ವೆ ನಂಬರ್ ಹಾಕಿ ಬರ ಪರಿಹಾರ ಚೆಕ್ ಮಾಡಿ:
https://parihara.karnataka.gov.in/service92/ ಈ ವೆಬ್ಸೈಟ್ ಗೆ ಭೇಟಿ ನೀಡಿ ಬರ ಪರಿಹಾರ ಹಣ ಯಾವ ಯಾವ ರೈತರಿಗೆ ಯಾವ ಸರ್ವೆ ನಂಬರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದಾಗಿದೆ.
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಯಾವ ಯಾವ ಬೆಳೆಗೆ ಎಷ್ಟು ಬರ ಪರಿಹಾರ ಜಮೆ?:
* ಮಳೆಯಾಶ್ರಿತ / ಖುಷ್ಕಿ ಬೆಳೆಗೆ 8500 ರೂಪಾಯಿ.
* ನೀರಾವರಿ ಬೆಳೆಗೆ 17000 ರೂಪಾಯಿ.
* ಬಹುವಾರ್ಷಿಕ / ತೋಟಗಾರಿಕೆ ಬೆಳೆಗಳಿಗೆ 22500 ರೂಪಾಯಿವರೆಗೆ ಪರಿಹಾರ ನೀಡಲು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ





