Drought Relief: ರಾಜ್ಯದ 161 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೊಪ್ಪಳ, ಶಿವಮೊಗ್ಗ, ಕಲಬುರಗಿ, ವಿಜಯಪುರ, ಧಾರವಾಡ, ವಿಜಯನಗರ ಜಿಲ್ಲೆಗಳ ಸಂಪೂರ್ಣ ತಾಲೂಕುಗಳು ಬರ ಎಂದು ಘೋಷಿಸಲ್ಪಟ್ಟಿದೆ.
ಇದನ್ನೂ ಓದಿ; ಗ್ರಾಮೀಣ ಕುಡಿಯುವ ನೀರು ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?,ಕೊನೆಯ ದಿನಾಂಕ ಯಾವಾಗ?
ಇನ್ನು ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆ ಮಾಡಿಸಲಾಗಿದ್ದು, ಅವರ ವರದಿಗಳನ್ನು ಪಡೆದುಕೊಂಡು ಅವುಗಳ ಹಿನ್ನೆಲೆಯಲ್ಲಿ ಈ ಘೋಷಣೆ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳಲ್ಲಿಯೂ ಸಮೀಪಕ್ಷೆ ನಡೆಸಲಾಗಿತ್ತು. ಈ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದೆ. ಇವುಗಳಲ್ಲಿ 161 ತಾಲೂಕುಗಳನ್ನು ಸಂಪೂರ್ಣ ಬರಪೀಡಿತ, 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ.

ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ:(Drought Relief: )
ರಾಜ್ಯದ 161 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಿಸಿದ್ದು ಇದೀಗ ರಾಜ್ಯ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದು ಈ ಕೆಳಗಿನಂತೆ ಇದೆ.
1. ಬೆಂಗಳೂರು ನ.- 7.50 ಕೋಟಿ.
2. ಬೆಂಗಳೂರು ಗ್ರಾ. – 6 ಕೋಟಿ.
3. ರಾಮನಗರ-7.50 ಕೋಟಿ.
4. ಕೋಲಾರ – 9 ಕೋಟಿ.
5. ಚಿಕ್ಕಬಳ್ಳಾಪುರ- 9 ಕೋಟಿ.
6. ತುಮಕೂರು-15 ಕೋಟಿ.
7. ಚಿತ್ರದುರ್ಗ- 9 ಕೋಟಿ,
8. ದಾವಣಗೆರೆ- 9 ಕೋಟಿ.
9. ಚಾಮರಾಜನಗರ-7.50 ಕೋಟಿ
10. ಮೈಸೂರು – 13.50 ಕೋಟಿ
ಇದನ್ನೂ ಓದಿ; ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
11. ಮಂಡ್ಯ-10.50 ಕೋಟಿ.
12. ಬಳ್ಳಾರಿ- 7.50 ಕೋಟಿ.
13. ಕೊಪ್ಪಳ-10.50 ಕೋಟಿ.
14. ರಾಯಚೂರು-9 ಕೋಟಿ.
15. ಕಲಬುರ್ಗಿ-16.50 ಕೋಟಿ.
16. ಬೀದರ್- 4.50 ಕೋಟಿ.
17. ಬೆಳಗಾವಿ-22.50 ಕೋಟಿ.
18. ಬಾಗಲಕೋಟೆ-13.50 ಕೋಟಿ.
19. ವಿಜಯಪುರ-18 ಕೋಟಿ.
20. ಗದಗ-10.50 ಕೋಟಿ.
21. ಹಾವೇರಿ-12 ಕೋಟಿ.
22. ಧಾರವಾಡ-12 ಕೋಟಿ.
23. ಶಿವಮೊಗ್ಗ-10.30 ಕೋಟಿ.
24. ಹಾಸನ-12 ಕೋಟಿ.
25. ಚಿಕ್ಕಮಗಳೂರು-12 ಕೋಟಿ.
26. ಕೊಡಗು-7.50 ಕೋಟಿ.
27. ದಕ್ಷಿಣ ಕನ್ನಡ- 3 ಕೋಟಿ.
28. ಉಡುಪಿ- 4.50 ಕೋಟಿ.
29. ಉತ್ತರ ಕನ್ನಡ-16.50 ಕೋಟಿ.
30. ಯಾದಗಿರಿ-9 ಕೋಟಿ.
31. ವಿಜಯನಗರ-9ಕೋಟಿ.
ಪ್ರಮುಖ ಸುದ್ದಿಗಳನ್ನು ಓದಿ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ