drought relief money:ಬರ ಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್

(drought relief money) ಕಳೆದ ವರ್ಷ ಮಳೆ ಕೈಕೊಟ್ಟ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿ ರೈತರು ಸಂಕಷ್ಟದಲ್ಲಿ ಇರುವಂತೆ ಆಗಿತ್ತು. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ನೇರವಾಗಿ ಹಣ ಜಮಾ ಮಾಡುವ ಮೂಲಕ ನೇರವಾಗಿದೆ. ಇದೀಗ ಬೆಳೆ ಪರಿಹಾರದ ಹಣ ಖಾತೆಗೆ ಜಮಾ ಆಗದ ರೈತರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ


ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕ್‍ ಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಇ-ಕೆವೈಸಿ ಅಪ್‍ ಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.


ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ


ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್‍ ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ ಗೆ ಹೋಗಿ ಖಾತೆಯನ್ನು ರಿ ಓಪನ್ ಮಾಡಿಸಬೇಕು.


ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ


ಫ್ರೂಟ್ಸ್ ಅಪ್‍ ಡೇಟ್‍ ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್‍ ಡೆಟ್ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ ಗೆ ಹೋಗಿ ಎನ್.ಪಿ.ಸಿ.ಐ ಮಾಡಿಸಬೇಕು.


ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ


ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್‍ ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ ಎನ್.ಪಿ.ಸಿ.ಐ ಮಾಡಿಸಬೇಕು.


ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ವಿಯೆಟ್ನಾಂನಲ್ಲಿ ರೊಬಸ್ಟಾ ಕಾಫಿ ಧಾರಣೆ ಕುಸಿತ


ಹೆಚ್ಚಿನ ವಿವರ, ಮಾಹಿತಿ ಅಗತ್ಯವಿದ್ದಲ್ಲಿ ರೈತರು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ತೆರೆದಿರುವ ಬರಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಅಥವಾ ಅಲ್ಲಿನ ಸಹಾಯವಾಣಿಗೆ ಕರೆ ಮಾಡಿ, ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

drought relief money:ಬರ ಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್
drought relief money:ಬರ ಪರಿಹಾರದ ಹಣ ಕುರಿತು ಬಿಗ್ ಅಪ್ಡೇಟ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ