(drought-relief money) ರಾಜ್ಯ ಅಥವಾ ಕೇಂದ್ರ ಸರ್ಕಾರದ ರೈತರಿಗಾಗಿ ವಿವಿಧ ಯೋಜನೆಗಳಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಸಹಾಯಧನ ಅಥವಾ ಸಬ್ಸಿಡಿ ಹಣವನ್ನು ಜಮಾ ಮಾಡುತ್ತದೆ. ಆದರೆ ಬ್ಯಾಂಕ್ ಗಳಲ್ಲಿ ರೈತರ ಕೃಷಿ ಸಾಲಕ್ಕೆ ಹಣ ಜಮಾ ಮಾಡುತ್ತಿರುವ ಕುರಿತು ಹಲವು ದೂರುಗಳು ಬಂದ ಕಾರಣ ಸರ್ಕಾರದಿಂದ ಮಹತ್ವದ ಸೂಚನೆಯನ್ನು ನೀಡಿದೆ. ಅದು ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ರೈತರಿಗೆ ಸರ್ಕಾರಗಳಿಂದ ನೀಡುವ ಸಹಾಯಧನ, ಸಬ್ಸಿಡಿ, ಬರಪರಿಹಾರ ಮುಂತಾದವುಗಳನ್ನು ರೈತರ ಬ್ಯಾಂಕ್ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯಮಟ್ಟದ ಬ್ಯಾಂಕರ್ಸ್ ಕಮೀಟಿ ಸೂಚಿಸಿವೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ರೈತರ ಸಹಮತ ಪಡೆಯದೇ ಅವರ ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರರನ್ನಾಗಿಸಿ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ. ಬ್ಯಾಂಕ್ ಗಳು ರೈತರಿಗೆ ಸಹಕಾರ ನೀಡಬೇಕು. ಬರಗಾಲದಿಂದ ನೊಂದಿರುವ ರೈತರಿಗೆ ಪ್ರಸಕ್ತ ಮುಂಗಾರು ಉತ್ತಮ ಫಸಲಿನ ಭರವಸೆ ಮೂಡಿಸಿದ್ದು, ರೈತ, ಕೃಷಿ ಅಭಿವೃದ್ಧಿಯಲ್ಲಿ ಬ್ಯಾಂಕ್ ಗಳು ಕೈ ಜೋಡಿಸಬೇಕು.
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ಜಿಲ್ಲೆಯ ಎಲ್ಲಾ ಬ್ಯಾಂಕ್ ಗಳ ಮುಖ್ಯಸ್ಥರು ಮತ್ತು ಎಲ್ಲಾ ಬ್ಯಾಂಕ್ ಗಳ ಶಾಖಾ ವ್ಯವಸ್ಥಾಪಕರು ಗಮನಹರಿಸಿ, ರೈತರಿಗೆ ತೊಂದರೆ ಆಗದಂತೆ ಮತ್ತು ಬರಪರಿಹಾರ ಮೊತ್ತ ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ತೆಗೆದುಕೊಳ್ಳದೆ ರೈತರ ಕೈಗೆ ನೇರವಾಗಿ ಬರ ಪರಿಹಾರ ಹಣ ಸಿಗುವಂತೆ ಕ್ರಮವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply