Drought Relief Money: ರಾಜ್ಯದ ರೈತರಿಗೆ ಬಿಗ್ ಶಾಕ್

(Drought Relief Money) ಬರಪರಿಹಾರದ ಹಣವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಿದ್ದು, ಆದರೆ, ಖಾತೆಗೆ ಜಮಾ ಆಗಿದ್ದ ಬರಪರಿಹಾರದ ಹಣ ಬ್ಯಾಂಕ್ ಗಳಲ್ಲಿ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ.


ಇದನ್ನೂ ಓದಿ: ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ; ಈ ರೀತಿ ಮಾಡದೇ ಇದ್ದರೆ ರೈತರಿಗೆ ಸಿಗಲ್ಲ ಪರಿಹಾರ


ಬರದಿಂದ ಸಂಕಷ್ಟದಲ್ಲಿದ್ದ ರೈತರಿಗಾಗಿ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500 ರೂ., ನೀರಾವರಿಗೆ 17,000 ರೂ., ಬಹುವಾರ್ಷಿಕ/ ತೋಟಗಾರಿಕೆ ಬೆಳೆಗೆ 22,500 ರೂ.ವರೆಗೆ ಪರಿಹಾರವನ್ನು ಸರ್ಕಾರ ನಿಗದಿಪಡಿಸಿದೆ. ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತ ಜಮಾ ಆಗುವಂತೆ ಮಾಡಿದೆ. ಆದರೆ, ಈ ಪರಿಹಾರದ ಹಣವನ್ನು ಬ್ಯಾಂಕುಗಳಲ್ಲಿ ರೈತರ ಉಳಿತಾಯ ಖಾತೆಗೆ ಜಮಾ ಮಾಡದೆ ಸಾಲದ ಖಾತೆಗಳಿಗೆ ಜಮಾ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ರೈತರಿಗೆ ಸರ್ಕಾರ ನೀಡಿದ ಬರ ಪರಿಹಾರದ ಮೊತ್ತವನ್ನು ಕೆಲವು ಬ್ಯಾಂಕುಗಳು ಬೆಳೆ ಸಾಲಕ್ಕೆ ಹೊಂದಿಸಿಕೊಳ್ಳುತ್ತಿದ್ದಾರೆ. ಇದರಿಂದ ಸಂಕಷ್ಟದಲ್ಲಿರುವ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಬರ ಪರಿಹಾರ ಮೊತ್ತ ಸಿಗದಂತಾಗಿದೆ. ಸರ್ಕಾರ ಕ್ರಮ ಕೈಗೊಂಡು ಬೆಳೆ ಪರಿಹಾರ ಮೊತ್ತ ದೊರಕಿಸಿಕೊಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

Drought Relief Money: ರಾಜ್ಯದ ರೈತರಿಗೆ ಬಿಗ್ ಶಾಕ್
Drought Relief Money: ರಾಜ್ಯದ ರೈತರಿಗೆ ಬಿಗ್ ಶಾಕ್

ಇದನ್ನೂ ಓದಿ: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್