Sunday, December 3, 2023
Homeಮಲೆನಾಡುಉತ್ತರ ಕನ್ನಡDrought Situation: ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ

Drought Situation: ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ

Drought Situation: ಕರ್ನಾಟಕದಲ್ಲಿ 2023 ನೇ ಸಾಲಿನಲ್ಲಿ ಮಳೆ ಕೊರತೆಯಿಂದ ಬರದ ಸನ್ನಿವೇಶ ಎದುರಾಗಿದ್ದು, ಇದರ ಅನ್ವಯ ವರದಿ ಪಡೆದ ಕರ್ನಾಟಕ ಸರ್ಕಾರ ಅಧಿಕೃತ ಬರ ತಾಲ್ಲೂಕುಗಳನ್ನು ಘೋಷಿಸಿದ್ದು, ಬರ ಕಾಮಗಾರಿಗಳನ್ನು ತೆಗೆದುಕೊಳ್ಳುವಂತೆ ಡಿಸಿಗಳಿಗೆ ಆದೇಶಿಸಿದೆ.

ಇದನ್ನೂ ಓದಿ; ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ

ಎಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ:
ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಈ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ; ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ

ತೀವ್ರ ಬರ ಪೀಡಿತ (Drought Situation:) ತಾಲ್ಲೂಕುಗಳು ಯಾವುದು:
* ಬೆಂಗಳೂರು ನಗರ:
ಬೆಂಗಳೂರು ಪೂರ್ವ ತಾಲ್ಲೂಕು

* ಬೆಂಗಳೂರು ಗ್ರಾಮಾಂತರ:
ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ

* ರಾಮನಗರ:
ಕನಕಪುರ, ರಾಂನಗರ, ಹಾರೋಹಳ್ಳಿ

* ಕೋಲಾರ:
ಬಂಗಾರಪೇಟೆ, ಕೋಲಾರ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್

ಇದನ್ನೂ ಓದಿ; ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.

* ಚಿಕ್ಕಬಳ್ಳಾಪುರ:
ಬಾಗೆಪಲ್ಲಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟ

* ತುಮಕೂರು:
ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ಶಿರಾ, ತುರುವೇಕೆರೆ

Drought Situation:
Drought Situation:

* ಚಿತ್ರದುರ್ಗ:
ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು

* ದಾವಣಗೆರೆ:
ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ

* ಮೈಸೂರು:
ಎಚ್‌ಡಿಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ತಿ.ನರಸೀಪುರ, ಸರಗೂರು, ಸಾಲಿಗ್ರಾಮ

* ಮಂಡ್ಯ:
ಕೆಆರ್‌ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 13-09-2023

* ಬಳ್ಳಾರಿ:
ಬಳ್ಳಾರಿ, ಸಂಡೂರು, ಶಿರಗುಪ್ಪ, ಕುರಗೋಡು, ಕಂಪ್ಲಿ

* ಕೊಪ್ಪಳ:
ಗಂಗಾವತಿ, ಕೊಪ್ಪಳ, ಕುಷ್ಠಗಿ, ಯಲಬುರ್ಗಾ, ಕಾರಟಗಿ, ಕುಕನೂರು, ಕನಕಗಿರಿ

* ರಾಯಚೂರು:
ಲಿಂಗಸುಗೂರು, ಮಾನ್ವಿ, ರಾಯಚೂರು, ಸಿರವಾರ

* ಕಲಬುರಗಿ:
ಅಫಜಲಪುರ, ಅಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ, ಜೇವರ್ಗಿ, ಸೇಡಂ, ಕಾಳಗಿ, ಕಮಲಾಪುರ, ಯಡ್ರಾಮಿ, ಶಹಾಬಾದ್

* ಬೀದರ್;
ಭಾಲ್ಕಿ, ಬಸವಕಲ್ಯಾಣ, ಹುಲಸೂರು

* ಬೆಳಗಾವಿ:
ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ರಾಮದುರ್ಗ, ರಾಯಬಾಗ್, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಯರಗಟ್ಟಿ

* ಬಾಗಲಕೋಟೆ:
ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ. ಗುಳೇದಗುಡ್ಡ, ಇಳಕಲ್, ರಬಕವಿ ಬನಹಟ್ಟಿ

ಇದನ್ನೂ ಓದಿ; ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ

* ವಿಜಯಪುರ:
ಬಸವನಬಾಗೇವಾಡಿ, ವಿಜಯಪುರ, ಇಂಡಿ, ಮುದ್ದೆಬಿಹಾಳ, ಸಿಂದಗಿ, ಬಬಲೇಶ್ವರ, ಚಡಚಣ, ನಿಡಗುಂದಿ, ತಾಳಿಕೋಟಿ, ಕೊಲ್ಹಾರ, ದೇವರಹಿಪ್ಪರಗಿ, ಅಲಮೇಲ

* ಗದಗ:
ಗದಗ, ನರಗುಂದ, ರೋಣ, ಶಿರಹಟಟಿ, ಗಜೇಂದ್ರಗಡ, ಲಕ್ಷ್ಮೇಶ್ವರ

* ಹಾವೇರಿ:
ಹಾವೇರಿ. ಹಿರೇಕೇರೂರ, ರಾಣೆಬೆನ್ನೂರು, ಸವಣೂರು, ರಟ್ಟಿಹಳ್ಳಿ

* ಧಾರವಾಡ:
ಧಾರವಾಡ, ಹುಬ್ಬಳ್ಳಿ, ಕುಂದಗೋಳ, ನವಲಗುಂದ, ಹುಬ್ಬಳ್ಳಿನಗರ

* ಶಿವಮೊಗ್ಗ;
ಭದ್ರಾವತಿ, ಹೊಸನಗರ, ಸಾಗರ, ಶಿಕಾರಿಪುರ, ಶಿರಾಳಕೊಪ್ಪ, ಶಿವಮೊಗ್ಗ, ಸೊರಬ , ತೀರ್ಥಹಳ್ಳಿ

* ಹಾಸನ:
ಅರಕಲಗೂಡು

* ಚಿಕ್ಕಮಗಳೂರು:
ಕಡೂರು, ಅಜ್ಜಂಪುರ

* ಕೊಡಗು:
ಮಡಿಕೇರಿ, ವೀರಾಜಪೇಟೆ, ಕುಶಾಲನಗರ

ಇದನ್ನೂ ಓದಿ; ಶಿಷ್ಯಕೋಟಿ ಎಂದು ಹೇಳುತ್ತಲೇ ಬಹುಕೋಟಿ ಪಂಗನಾಮ ಹಾಕಿದ್ದ ಗಗನ್ ಕಡೂರು

* ಉಡುಪಿ:
ಕಾರ್ಕಳ

* ಉತ್ತರ ಕನ್ನಡ:
ಹಳಿಯಾಳ, ಮುಂಡಗೋಡ, ಶಿರಸಿ, ಯಲ್ಲಾಪುರ

* ಯಾದಗಿರಿ:
ಶಹಾಪುರ, ವಡಗೇರಾ

* ವಿಜಯನಗರ:
ಹೊಸಪೇಟೆ, ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ

ಸಾಧಾರಣ ಬರಪೀಡಿತ (Drought Situation:) ತಾಲ್ಲೂಕುಗಳು ಯಾವುದು:
* ಬೆಂಗಳೂರು ನಗರ:
ಆನೆಕಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಯಲಹಂಕ

* ರಾಮನಗರ:
ಚನ್ನಪಟ್ಟಣ, ಮಾಗಡಿ

* ಕೋಲಾರ:
ಮಾಲೂರು

* ತುಮಕೂರು:
ತುಮಕೂರು

* ಚಾಮರಾಜನಗರ:
ಗುಂಡ್ಲುಪೇಟೆ, ಕೊಳ್ಳೇಗಾಲ, ಹನೂರು

* ರಾಯಚೂರು:
ದೇವದುರ್ಗ, ಮಸ್ಕಿ

* ಹಾಸನ;
ಬೇಲೂರು, ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ

* ಚಿಕ್ಕಮಗಳೂರು:
ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಕಳಸ

* ಕೊಡಗು;
ಸೋಮವಾರಪೇಟೆ

* ದಕ್ಷಿಣ ಕನ್ನಡ:
ಮಂಗಳೂರು, ಮೂಡಬಿದ್ರೆ

* ಉಡುಪಿ:
ಬ್ರಹ್ಮಾವರ

* ಉತ್ತರ ಕನ್ನಡ:
ಅಂಕೋಲಾ, ಭಟ್ಕಳ, ಕಾರವಾರ, ಕುಮಟ, ಜೋಯಿಡ

* ಯಾದಗಿರಿ:
ಶೋರಾಪುರ, ಯಾದಗಿರಿ, ಗುರುಮಿಟ್ಕಲ್, ಹುಣಸಗಿ

ಪ್ರಮುಖ ಸುದ್ದಿಗಳನ್ನು ಓದಿ

  1. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  2. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  3. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  4. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 13-09-2023
  5. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  6. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.09.2023
  8. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
  9. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  10. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  11. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  12. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
  13. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
  14. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
  15. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  16. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  17. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments