DSSE: ದ ಡೂನ್ ಸ್ಕೂಲ್ ಸ್ಕಾಲರ್ಶಿಪ್ ಎಕ್ಸಾಮಿನೇಶನ್ DSSE), ಇದು ಡೂನ್ ಸ್ಕೂಲ್, ಡೆಹ್ರಾಡೂನ್, ಉತ್ತರಾಖಂಡ ನಡೆಸುವ ವಾರ್ಷಿಕ ಪ್ರವೇಶ ಪರೀಕ್ಷೆಯಾಗಿದೆ. ಶಾಲಾ ಶುಲ್ಕವನ್ನು ಪಾವತಿಸಲು ಅಸಮರ್ಥರಾದಂತಹ ಕುಟುಂಬಗಳ, 7 ಅಥವಾ 8ನೇ ತರಗತಿಗೆ ದಾಖಲಾಗುವಂತಹ ವಿದ್ಯಾರ್ಥಿ ಬಾಲಕರಿಗೆ ಈ ವಿದ್ಯಾರ್ಥಿವೇತನವು ಲಭ್ಯವಿರುತ್ತದೆ.
ಇದನ್ನೂ ಓದಿ: ಈ ಬ್ಯಾಂಕ್ ನಲ್ಲಿ ಉದ್ಯೋಗ,15,000 ರೂ ಸಂಬಳ
ಅರ್ಜಿ ಸಲ್ಲಿಸಲು ಯಾರು ಅರ್ಹರು?
* ಭಾರತೀಯ ವಿದ್ಯಾರ್ಥಿ ಬಾಲಕರಿಗೆ ಇದು ಲಭ್ಯವಿರುತ್ತದೆ.
* ಅಭ್ಯರ್ಥಿಗಳು 2025ರ ಸೆಪ್ಟೆಂಬರ್ 30ಕ್ಕೆ 11ರಿಂದ 13 ವರ್ಷ ವಯಸ್ಸಿನವರಾಗಿರಬೇಕು.
* ವಿದ್ಯಾರ್ಥಿಗಳು ಮುಂಬರುವ ಶೈಕ್ಷಣಿಕ ವರ್ಷಕ್ಕೆ 7 ಅಥವಾ 8ನೇ ತರಗತಿಗೆ ದಾಖಲಾತಿಯನ್ನು ಪಡೆದಿರಬೇಕು.
ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?
ಎಷ್ಟು ಸ್ಕಾಲರ್ಶಿಪ್ ಲಭ್ಯ:
ವಿದ್ಯಾರ್ಥಿವೇತನದ ರೂಪದಲ್ಲಿ ಆರ್ಥಿಕ ಬೆಂಬಲದ ಸಹಿತ ಡೂನ್ ಸ್ಕೂಲ್ನಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸುವ ಅವಕಾಶ.
ಅರ್ಜಿ ಸಲ್ಲಿಲಸು ಕೊನೆಯ ದಿನಾಂಕ ಯಾವಗ?
15-04-2025
DSSEನಲ್ಲಿ ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DSSE2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಥವಾ ಆಫ್ಲೈನ್ ನಲ್ಲಿ ಇ-ಮೇಲ್ admissions@doonschool.com ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಭಾರತೀಯ ನಾಗರಿಕ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಲಭ್ಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





