DXC Scholarship:ಇಂತಹ ವಿದ್ಯಾರ್ಥಿಗಳಿಗೆ 50,000 ವರೆಗೆ ಸ್ಕಾಲರ್ಶಿಪ್

(DXC Scholarship) ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಡಿಎಕ್ಸ್ಸಿ ಪ್ರೋಗ್ರೆಸಿಂಗ್ ಮೈಂಡ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪುರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಹೈ ಕೊರ್ಟ್ ನಿಂದ ಗುಡ್ ನ್ಯೂಸ್; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಪದವಿ ಅಭ್ಯಾಸ ಮಾಡುತ್ತಿರುವ ಮಹಿಳೆಯರು ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
• 13ರಿಂದ 25 ವರ್ಷ ವಯಸ್ಸಿನೊಳಗಿನ ಮತ್ತು ಕಳೆದ 2/3 ವರ್ಷಗಳಲ್ಲಿ ರಾಜ್ಯ/ ರಾಷ್ಟ್ರೀಯ / ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ / ದೇಶವನ್ನು ಪ್ರತಿನಿಧಿಸಿರುವ ಮಹಿಳಾ ಕ್ರೀಡಾಪಟುಗಳು ಕೂಡ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ; ಕೊಪ್ಪ, ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th, PUC ಪಾಸ್ ಆದವರು ಅರ್ಜಿ ಸಲ್ಲಿಸಿ; 10,000- 15,000 ಸಂಬಳ


• ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿ/ಸೆಮಿಸ್ಟರ್ನಲ್ಲಿ ಕನಿಷ್ಠ 60% ಅಂಕಗಳನ್ನು ಪಡೆದಿರಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹4,00,000ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು (ಕ್ರೀಡಾಪಟುಗಳಿಗೆ ₹5,00,000)


ಇದನ್ನೂ ಓದಿ; ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಶೇ. 90ರಷ್ಟು ಸಹಾಯಧನದಲ್ಲಿ ಸಿಗಲಿದೆ ಈ ಸೌಲಭ್ಯ


ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಸ್ಟೆಮ್ನಲ್ಲಿ ಗ್ರಾಜುಯೇಶನ್ಗೆ – ₹50,000
ಕ್ರೀಡಾಪಟುಗಳಿಗೆ – ₹1,25,000


ಇದನ್ನೂ ಓದಿ; ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್; ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DXCS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; 18ನೇ ಕಂತಿನ ಹಣ ಪಡೆಯುವ ಮುನ್ನ ಈ ಕೆಲಸ ಮಾಡಿಕೊಳ್ಳಿ; ಇಲ್ಲವಾದ್ರೆ ಬರಲ್ಲ ಹಣ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
06-10-2024

DXC Scholarship:ಇಂತಹ ವಿದ್ಯಾರ್ಥಿಗಳಿಗೆ 50,000 ವರೆಗೆ ಸ್ಕಾಲರ್ಶಿಪ್
DXC Scholarship:ಇಂತಹ ವಿದ್ಯಾರ್ಥಿಗಳಿಗೆ 50,000 ವರೆಗೆ ಸ್ಕಾಲರ್ಶಿಪ್

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಜಮಾ; ಯಾವಾಗ? ಲಕ್ಷ್ಮೀ ಹೆಬ್ಬಾಳ್ಕರ್‌ ಏನಂದ್ರು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!