e-Asset Khata: ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ

(e-Asset Khata:) ಇ-ಆಸ್ತಿ ತಂತ್ರಾಂಶದಲ್ಲಿ ಸಾರ್ವಜನಿಕರು ಹೊಸ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುನ್ಮಾನ ನಾಗರೀಕ ವಿತರಣಾ ನಿರ್ದೇಶನಾಲಯವು ನಿಗಧಿಪಡಿಸಲಾಗಿರುವ ಶುಲ್ಕವನ್ನು ಪಾವತಿಸಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆಗೆ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಮುದ್ರಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


(e-Asset Khata:) ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಜೋಡಣೆಗೊಳಿಸಲಾಗಿದ್ದು, ಇ-ಆಸ್ತಿ ತಂತ್ರಾಂಶದಲ್ಲಿ ಏಪ್ರಿಲ್ 2024 ರ ನಂತರದ ನೋಂದಾಯಿತ ದಾಖಲೆಗಳು ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳನ್ನು ಜೋಡಣೆ ಮಾಡಲಾಗಿದ್ದು ವೀಕ್ಷಿಸಬಹುದು.


ನ್ನೂ ಓದಿ: PUC ಪಾಸ್‌ ಆದ ವಿದ್ಯಾರ್ಥಿಗಳಿಗೆ 40,000 ಸ್ಕಾಲರ್‌ ಶಿಪ್; ನೇರ ನಿಮ್ಮ ಖಾತೆಗೆ ಜಮಾ!


ನೋಂದಾಯಿತ ಪತ್ರ ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳ ಸಂಖ್ಯೆಯನ್ನು ದಾಖಲಿಸಿ, ವಿವರಗಳನ್ನು ಪರಿಶೀಲಿಸಿ ಸರಿಯಿರುವ ಬಗ್ಗೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು. ಇ-ಆಸ್ತಿ ತಂತ್ರಾಂಶದಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಇ-ಆಸ್ತಿ ಖಾತಾ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.

e-Asset Khata: ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
e-Asset Khata: ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ

ನ್ನೂ ಓದಿ: ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್; ಏನದು?


ಇತ್ತೀಚಿನ ಜನಪ್ರಿಯ ಸುದ್ದಿಗಳು (e-Asset Khata:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?