(e-KATHA:) ಇ-ಖಾತೆ ಪಡೆಯಲು ಕೆಲವು ದಾಖಲೆಗಳು ಪ್ರಮುಖವಾಗಿ ಬೇಕಾಗುತ್ತದೆ. ಆದರೆ, ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರದ ಅಗತ್ಯವಿಲ್ಲ ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ
ಪ್ರತಿಯೊಬ್ಬ ನಾಗರಿಕನು ತನ್ನ ಬಿಬಿಎಂಪಿ ಇ-ಖಾತೆ ಯನ್ನು ಸರಾಗವಾಗಿ, ಉಚಿತವಾಗಿ ತಾನೇ ಸ್ವಂತವಾಗಿ ಪಡೆಯುವುದನ್ನು ಸಕ್ರಿಯಗೊಳಿಸಲು ಈ ಕೆಳಗಿನಂತೆ ಸ್ಪಷ್ಟೀಕರಿಸಿದೆ. ಅಂತಿಮ ಇ-ಖಾತೆ ಪಡೆಯಲು ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರದ ಅಗತ್ಯವಿಲ್ಲ.
ಕೇವಲ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ತಕ್ಷಣದ ಮಾರಾಟ ಅಥವಾ ವಹಿವಾಟಿಗೆ ಮಾಡುವವರು ಮಾತ್ರ ಬಿಬಿಎಂಪಿ ಇ-ಖಾತೆ ವ್ಯವಸ್ಥೆಯಲ್ಲಿ ಒಂದು ಬಾರಿಗೆ ಮಾತ್ರ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರ (EC) ಅನ್ನು ನೀಡಬೇಕಾಗುತ್ತದೆ. ಇದು ಒಟ್ಟು ಆಸ್ತಿಯಲ್ಲಿ ಕೇವಲ 5% ಆಗಿರುತ್ತದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
* ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು (EC) ಹೊಸದಾಗಿ ನೋಂದಾವಣೆ ಮಾಡಿಸಿದ 7 ದಿನಗಳ ಒಳಗೆ ಇರಬೇಕು ಎಂಬುವ ಅಗತ್ಯವಿಲ್ಲ.
* ಉದಾಹರಣೆಗೆ ಎʼ ಯ ಮಾರಾಟ ಪತ್ರದ ಆಧಾರದ ಮೇಲೆ ಅವನು ಮಾಲೀಕನಾದ ದಿನಾಂಕ:17.06.2014 ಮತ್ತು ಅವನು ದಿನಾಂಕ: 30.01.2025 ರಂದು ಸಬ್-ರಿಜಿಸ್ಟ್ರಾರ್‌ನಲ್ಲಿ ಬಿʼ ಗೆ ಮಾರಾಟ ಮಾಡಲು ಬಯಸಿದರೆ, ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವು ದಿನಾಂಕ: 16-06-2014 ರಿಂದ ದಿನಾಂಕ: 01.11.2024 ರವರೆಗೆ ಇರುವುದನ್ನು ಪರಿಗಣಿಸಲಾಗುವುದು.
ಇದನ್ನೂ ಓದಿ: ಈ ದಿನ ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹೀಗೆ ಚೆಕ್ ಮಾಡಿ…
* ಮಾರಾಟ/ನೋಂದಣಿಗೆ ಹೋಗುವ ಆಸ್ತಿಗಳಿಗೆ ಅನ್ಯ ವ್ಯಕ್ತಿ/ಹಿಂದಿನ ಮಾಲೀಕನು, ನಾಗರಿಕರ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ಸಲುವಾಗಿ ಆಸ್ತಿ ಋಣಭಾರ ರಾಹಿತ್ಯ ಪ್ರಮಾಣಪತ್ರವನ್ನು (EC)ಕೇಳಲಾಗುತ್ತದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





