(E-KATHA-:) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಇ-ಸ್ವತ್ತು ವಿತರಣೆ ಮಾಡಿ ಆಸ್ತಿ ತೆರಿಗೆ ವಿತರಣೆ ಸಂಗ್ರಹ ಅಭಿಯಾನವನ್ನು ಕೈಗೊಳ್ಳಲು ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಹೌದು, ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡದಿರಲು ಸೂಚಿಸಿದರಲ್ಲದೆ, ಹೊಸ ಬಡಾವಣೆಗಳ ನಿರ್ಮಾಣವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಮುಖ್ಯಮಂತ್ರಿಯಿಂದ ಸೂಚನೆ:
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು ವಿತರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನದ ರೂಪದಲ್ಲಿ ನಿಯಮಬದ್ಧವಾದ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವ ಮೂಲಕ ತೆರಿಗೆ ಸಂಗ್ರಹವನ್ನು ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು.
ಇದನ್ನೂ ಓದಿ: 17,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಮುಖ್ಯ ಮಂತ್ರಿಯವರ ಸೂಚನೆಗಳನ್ನು ಅನುಷ್ಟಾನಗೊಳಿಸುವಂತೆ ಹಾಗೂ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಮತ್ತು ಆಸ್ತಿ ತೆರಿಗೆ ಸಂಗ್ರಹಣೆ ಅಭಿಯಾನ ನಡೆಸಲು ಎಲ್ಲಾ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಿಗೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಸಭೆಯಲ್ಲಿ ಸೂಚಿಸಿದರು.

ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





