E-Khata Grama Panchayat: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ

(E-Khata Grama Panchayat:) ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರವು ಇ-ಖಾತಾ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ.


ನ್ನೂ ಓದಿ: ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!


ಇನ್ನು ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದ ಇ-ಖಾತಾ ವಿತರಣೆ ಇನ್ಮುಂದೆ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಯಾನ್ ಮಾಡಿದ್ದು, ಇದೇ ಜುಲೈ 15ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ ಸಿಗುವ ಸಾಧ್ಯತೆಗಳಿವೆ.


ನ್ನೂ ಓದಿ: ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ


(E-Khata Grama Panchayat:) ಈ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯಿಸಿದ್ದು, ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇ-ಖಾತಾ ವಿತರಣೆ ಮಾಡಲಾಗುತ್ತಿದೆ. ಆದ್ರೆ, ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲ್ಯಾನ್ ಮಾಡಲಾಗಿದ್ದು, ಜುಲ್ 15ರಿಂದ ಪಂಚಾಯಿತಿ ವ್ಯಾಪ್ತಿಯಲ್ಲೂ ಇ-ಖಾತಾ ನೋಂದಣಿಗೆ ಪ್ಲ್ಯಾನ್ ಮಾಡಲಾಗಿದೆ ಎಂದು ತಿಳಿಸಿದರು.

E-Khata Grama Panchayat: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ
E-Khata Grama Panchayat: ನಿಮ್ಮ ಪಂಚಾಯ್ತಿಯಲ್ಲೂ ಸಿಗುತ್ತೆ ಇ-ಖಾತಾ

ನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ


ಇತ್ತೀಚಿನ ಜನಪ್ರಿಯ ಸುದ್ದಿಗಳು (E-Khata Grama Panchayat:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?