e-khata;- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ

(e-khata;-) ಇ-ಖಾತಾ ಅರ್ಜಿಯನ್ನು ವಿಲೇವಾರಿ ಮಾಡುವ ಕುರಿತು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ


ಹೌದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರಿಂದ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವವರ ಪಟ್ಟಿ ಮಾಡಿಕೊಳ್ಳಬೇಕು. ಅನಂತರ ಪಟ್ಟಿಯ ಅನುಸಾರ ವಾಣಿಜ್ಯ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

e-khata;- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ
e-khata;- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ

ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು