E-KHATA:- ಇ-ಖಾತಾ ಕುರಿತು ಬಿಗ್‌ ಅಪ್ಡೇಟ್‌

(E-KHATA:-) ರಾಜ್ಯದಲ್ಲಿ ಇ-ಖಾತಾ ಕಡ್ಡಾಯಗೊಳಿಸಿದ ಪರಿಣಾಮ ಆಸ್ತಿ ನೋಂದಣಿಯಲ್ಲಿ ತೀವ್ರ ಕುಸಿತ ಕಂಡಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಹೌದು, ರಾಜ್ಯ ಸರ್ಕಾರವು ಅ.29 ರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದ್ದು, ಆಸ್ತಿ ನೋಂದಣಿ ಪ್ರಮಾಣದಲ್ಲಿ ತೀವ್ರ ಕುಸಿತ ಕಂಡಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್


ಮುದ್ರಾಂಕ ಶುಲ್ಕದ ಪ್ರಮಾಣ ಸರಾಸರಿ 45 ರಿಂದ 50 ಕೋಟಿ ರೂ.ಗೆ ಇಳಿಕೆಯಾಗಿದೆ. ನಿತ್ಯ ಸರಾಸರಿ 90 ರಿಂದ 100 ಕೋಟಿ ರೂ. ಸಂಗ್ರಹವಾಗುತ್ತಿದ್ದ ಆದಾಯ 50 ಕೋಟಿ ರೂ.ಗೆ ಇಳಿಕೆಯಾಗಿದೆ. ಪರಿಣಾಮ ನವೆಂಬರ್ ತಿಂಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹ 1,265 ಕೋಟಿ ರೂ.ಗೆ ಕುಸಿದಿದೆ ಎನ್ನಲಾಗಿದೆ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ


ನಕಲು, ಅಕ್ರಮ ಆಸ್ತಿ ತೆರಿಗೆ ತಪ್ಪಿಸುವಿಕೆಯಂತಹ ಅಕ್ರಮಗಳ ತಡೆಯಲು ಸೂಕ್ತ ವ್ಯವಸ್ಥೆ, ಆದರೆ ತರಾತುರಿಯಲ್ಲಿ ಕಡ್ಡಾಯ ಮಾಡಿದ್ದರಿಂದ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗಿದೆ.

E-KHATA:- ಇ-ಖಾತಾ ಕುರಿತು ಬಿಗ್‌ ಅಪ್ಡೇಟ್‌
E-KHATA:- ಇ-ಖಾತಾ ಕುರಿತು ಬಿಗ್‌ ಅಪ್ಡೇಟ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು