(e-Khata:) ಇ-ಖಾತಾ ಪಡೆಯಲು ಅನೂಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದು, ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರಿಗೆ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು 9480683695 ಪ್ರಾರಂಭಿಸಲಾಗಿದ್ದು, ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಬಿಬಿಎಂಪಿಯು ಕೈಗೊಂಡಿರುವ ತಕ್ಷಣದ ಕ್ರಮಗಳ ವಿವರ ಹೀಗಿದೆ:
1. ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿ (eKhata Citizen Helpline – 9480683695)
2. ಯಾರೇ ಲಂಚ ಕೇಳಿದರೆ ಅಥವಾ ವಿಳಂಬವಾದರೆ ನಾಗರೀಕ ಸಹಾಯವಾಣಿ
3. ನಾಗರೀಕರು ತಾವೇ ಆನ್ ಲೈನ್ ನಲ್ಲಿ ಇ-ಖಾತಾವನ್ನು ರಚಿಸಲು ಪ್ರೋತ್ಸಾಹಿಸಲಾಗುತ್ತದೆ (https://BBMPeAasthi.karnataka.gov.in)
4. ಸಹಾಯಕ ಕಂದಾಯ ಅಧಿಕಾರಿ ಕಛೇರಿಗಳನ್ನು ನಾಗರೀಕರಿಗೆ ಸುಗಮವಾಗಿ ಇ-ಖಾತಾ ನೀಡಲು ವಿಸ್ತರಿಸಲಾಗಿದೆ:
ಇದನ್ನೂ ಓದಿ; ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
I. 1000ಕ್ಕೂ ಅಧಿಕ ಹೆಚ್ಚುವರಿ ಕೇಸ್ ವರ್ಕರ್ ಲಾಗಿನ್‌ಗಳನ್ನು ನೀಡಲಾಗಿದೆ.
II. 200ಕ್ಕೂ ಅಧಿಕ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
III. ಯಾರಿಂದಾದರೂ ಯಾವುದಾದರೂ ಅನಗತ್ಯ ವಿಳಂಬವಾದಲ್ಲಿ, ಪಾಲಿಕೆಯು ಕ್ರಮ ಕೈಗೊಳ್ಳುತ್ತದೆ ಮತ್ತು ನಾಗರೀಕರು ಬದಲಿ ಸಹಾಯಕ ಕಂದಾಯ ಅಧಿಕಾರಿ/ಕೇಸ್ ವರ್ಕರ್ ಗಳನ್ನು ಸಹ ಭೇಟಿ ನೀಡಬಹುದಾಗಿರುತ್ತದೆ.

ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






