(e-KYC RT:) ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
(e-KYC RT:) ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪಡಿತರ ಚೀಟಿಯ ಮೂಲಕ ಸಬ್ಸಿಡಿ ಆಹಾರ ಧಾನ್ಯಗಳನ್ನು ಅವಲಂಬಿಸಿದ್ದರೆ,ಜೂನ್ 30, 2025 ರ ಮೊದಲು ನಿಮ್ಮ ಇ-ಕೆವೈಸಿಯನ್ನು ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ. ಜುಲೈ 1 ರ ನಂತರ, ಹೊಸ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಮತ್ತು ಪಾಲಿಸದಿದ್ದರೆ ಪ್ರಯೋಜನಗಳ ಶಾಶ್ವತ ರದ್ದತಿಗೆ ಕಾರಣವಾಗಬಹುದು.

ಇದನ್ನೂ ಓದಿ: 10th – 2PUC ವಿದ್ಯಾರ್ಥಿಗಳ ಗಮನಕ್ಕೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (e-KYC RT:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





