(e-KYC UP;-) ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ಜನವರಿ 31 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಹೌದು, ರೇಷನ್ ಕಾರ್ಡ್ ಹೊಂದಿರುವವರು ಪ್ರತಿಯೊಬ್ಬ ಸದಸ್ಯರೂ ಸಹ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸ್ಟ್ರಿಕ್ಟ್ ರೂಲ್ಸ್; ಸರ್ಕಾರದಿಂದ ಹೊಸ ಆದೇಶ
ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕ:
ಜನವರಿ 31
ಇದನ್ನೂ ಓದಿ: BEL ನಿಂದ 350 ಹುದ್ದೆಗೆ ಅರ್ಜಿ ಆಹ್ವಾನ; ಆಕರ್ಷಕ ಸಂಬಳ
ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ:
* ಪಡಿತರ ಚೀಟಿಯ ಒರಿಜಿನಲ್ ಪ್ರತಿ
* ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
* ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
* ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
* ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ
ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





