(E Shram) ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಜಾರಿಗೊಳಿಸಿರುವ ಇ-ಶ್ರಮ್ ಪೋರ್ಟಲ್ ನಿಂದ ಹಲವು ಪ್ರಯೋಜನಗಳಿವೆ. ಇದರಲ್ಲಿ 3000 ಪಿಂಚಣಿ ಸೌಲಭ್ಯ ಹಾಗೂ ವಿಮಾ ರಕ್ಷಣೆಯನ್ನು ಹೊಂದಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?, ಅರ್ಹತೆ ಏನಿರಬೇಕು, ದಾಖಲೆಗಳು ಯಾವುದೆಲ್ಲಾ ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್
ಇ-ಶ್ರಮ್ ಕಾರ್ಡ್ ಪಡೆಯಲು ಅರ್ಹತೆ ಏನಿರಬೇಕು?;
* ಅಸಂಘಟಿತ ವಲಯದಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿ ಅಥವಾ ಕೆಲಸಗಾರ ಅರ್ಹರು
* 16 ರಿಂದ 59 ವರ್ಷ ವಯೋಮಿತಿ ಇರಬೇಕು
* ಆದಾಯ ತೆರಿಗೆ ಪಾವತಿಸದಿರುವವರು ಅರ್ಹರು
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಇ-ಶ್ರಮ್ ಕಾರ್ಡ್ನ ಪ್ರಯೋಜನಗಳು ಏನು?;
* 60 ವರ್ಷ ಪೂರೈಸಿದವರಿಗೆ ಮಾಸಿಕ 3000 ಪಿಂಚಣಿ
* ಮರಣ ಪ್ರಯೋಜನ ವಿಮಾ ರಕ್ಷಣೆ ಮೊತ್ತ ರೂ. 2,00,000, ಭಾಗಶಃ ಅಂಗವೈಕಲ್ಯವಿದ್ದಲ್ಲಿ ರೂ. 1,00,000 ಆರ್ಥಿಕ ನೆರವು
* ಅಪಘಾತದಿಂದಾಗಿ ಫಲಾನುಭವಿಯು ಮರಣಹೊಂದಿದರೆ, ಸಂಗಾತಿಯು ಪೂರಕ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ
* ಇ-ಶ್ರಮ್ ಕಾರ್ಡ್ ಭಾರತದಾದ್ಯಂತ ಮಾನ್ಯವಾಗಿದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್
ಅಗತ್ಯವಿರುವ ದಾಖಲೆಗಳು ಯಾವುದು?;
* ಬ್ಯಾಂಕ್ ಖಾತೆ
* ಆಧಾರ್ ಕಾಡ್’ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
* ಆಧಾರ್ ಕಾರ್ಡ್
ಇದನ್ನೂ ಓದಿ; ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ; ಪಿಯುಸಿ ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?;
ಇ-ಶ್ರಮ್ ಪೋರ್ಟಲ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. (https://eshram.gov.in/)

ಇದನ್ನೂ ಓದಿ; ಪಡಿತರ ಚೀಟಿದಾರರ ಗಮನಕ್ಕೆ; ಆಹಾರ ಧಾನ್ಯ ವಿತರಣೆ ಕುರಿತು ಮುಖ್ಯ ಮಾಹಿತಿ ಇಲ್ಲಿದೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






