EASY LIFE: ಕೃಷಿಕರಿಗೆ ಬೇಕಾದ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯ

EASY LIFE: ಇತ್ತೀಚಿನ ದಿನಮಾನಗಳಲ್ಲಿ ಕೃಷಿ, ಕಳೆದ ದಶಕದಿಂದ ಮಹತ್ತರ ಬದಲಾವಣೆಗೆ ಸಾಕ್ಷಿಯಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕ ವರ್ಗವು ಉದ್ಯೋಗವನ್ನು ಹುಡುಕುವ ದೃಷ್ಟಿಯಲ್ಲಿ ನಗರ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುತ್ತಿರುವುದರಿಂದ ಹಾಗೂ ಸರಕಾರ ಕೆಲವು ಸವಲತ್ತುಗಳನ್ನು ಉಚಿತವಾಗಿ ಒದಗಿಸುವುದರಿಂದ ಕೃಷಿಯಲ್ಲಿ ಕಾರ್ಮಿಕರ ಕೊರತೆ ಉಂಟಾಗುತ್ತಿದೆ.

ಇದನ್ನೂ ಓದಿ; ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ

ರೈತರಿಗೆ ಕೃಷಿಗೆ ಸಂಬಕದಿಸಿದಂತಹ ಎಲ್ಲಾ ರೀತಿಯ ಕೃಷಿ ಉಪಕರಣಗಳು ಸಹಾಯಧನಲ್ಲಿ ಈಸೀ ಲೈಫ್ ಈ ಒಂದು ಮಾರಾಟ ಮತ್ತು ಸೇವಾ ಕೇಂದ್ರದಲ್ಲಿ ದೊರೆಯುತ್ತವೆ. ನಂಬಿಕೆ, ಪ್ರೀತಿ, ವಿಶ್ವಾಸಾರ್ಹ ಸೇವೆಗೆ ಹೆಸರಾದ “ಈಸೀ ಲೈಫ್ ” ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲಾದ್ಯಂತ ಶಾಖೆಗಳನ್ನು ಹೊಂದಿದ್ದು, ಕೃಷಿಕರಿಗೆ ಬೇಕಾದ ಎಲ್ಲಾ ರೀತಿಯ ಯಂತ್ರೋಪಕರಣಗಳು ಒಂದೇ ಸೂರಿನಡಿ ಲಭ್ಯವಿದೆ.

ಇದನ್ನೂ ಓದಿ; ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು

ಇದನ್ನೂ ಓದಿ; ಅಮೆರಿಕದಲ್ಲಿ ಅಕ್ಕಿ ಖರೀದಿಗೆ ಮುಗಿಬಿದ್ದ ಜನ!; ಭಾರತದ ರಫ್ತು ನಿಷೇಧಕ್ಕೂ ಇದಕ್ಕೂ ಏನು ಸಂಬಂಧ!

EASY LIFE: * ಕೃಷಿ ಮತ್ತು ತೋಟಕ್ಕೆ ಸಂಬಂಧಿಸಿದಂತೆ ನಾಟಿಯಂತ್ರ, ಪವರ್ ಟಿಲ್ಲರ್, ರೋಟೋವೇಟರ್ ಉತ್ತಮ ಬಾಳಿಕೆಯ ಬ್ರಾಂಡ್ ಕಂಪೆನಿಗಳಾದ ಹೋಂಡಾ, ಹಸ್ಕ್ವರ್ಣ, ಕಿಸಾನ್ ಕ್ರಾಫ್ಟ್, ಮಕಿತಾ, ಮೈಜೋ, ಜಾಗ್ವಾರ್ ಕಂಪೆನಿಯ ವಿವಿಧ ಶ್ರೇಣಿಯ ಹುಲ್ಲು ಕತ್ತರಿಸುವ ಯಂತ್ರ, ಕಾಳು ಮೆಣಸು ಬಿಡಿಸುವ ಯಂತ್ರ , ಮರ ಕತ್ತರಿಸುವ ಯಂತ್ರ.
* ಅಡಿಕೆ ಕೃಷಿಗೆ ಸಂಬಂಧಿಸಿದಂತೆ ಮದ್ದು ಸಿಂಪಡಿಸಲು ಹಾಗೂ ಅಡಿಕೆಗೊನೆ ತೆಗೆಯಲು ಬಳಸುವ ಕಾರ್ಬನ್ ಫೈಬರ್ ದೋಟಿ, ಸ್ಪ್ರೇಯರ್, ಅಡಿಕೆ ಸುಲಿಯುವ ಯಂತ್ರ, ಅಡಿಕೆ ಒಣಗಿಸುವ ಸೋಲಾರ್ ಡ್ರೈಯರ್,
* ನೀರಾವರಿಗೆ ಸಂಬಂಧಿಸಿದಂತೆ ಪಂಪ್ ಸೆಟ್, ಡ್ರಿಪ್ ಐಟಮ್ಸ್
* ಡೈರಿ ಪ್ರಾಡಕ್ಟ್ ಗಳಾದ ಹಾಲು ಕರೆಯುವ ಯಂತ್ರ, ದನದ ಮ್ಯಾಟ್, ಬೆಣ್ಣೆ ಕಡೆಯುವ ಯಂತ್ರ, ಮೇವು ಕತ್ತರಿಸುವ ಯಂತ್ರ ಹಾಗೂ ಇನ್ನಿತರ ಕೃಷಿ ಯಂತ್ರೊಪಕರಣಗಳು ಇಲಾಖೆಯ ಸಹಾಯಧನದಲ್ಲಿ ಲಭ್ಯವಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ಇಷ್ಟೇ ಅಲ್ಲ ಯಾವುದೇ ಕಂಪೆನಿಯ ಎಲ್ಲಾ ರೀತಿಯ ಕೃಷಿ ಯಂತ್ರೋಪಕರಣಗಳನ್ನು ರಿಪೇರಿ ಕೂಡಾ ಮಾಡಿ ಕೊಡಲಾಗುವುದು. ಆಸಕ್ತರು ಭೇಟಿ ನೀಡಿ ಅಥವಾ ಮೊಬೈಲ್ ಮೂಲಕ ಸಂಪರ್ಕ ಮಾಡಿಕೊಂಡು ಈ ಇದರ ಸದುಉಪಯೋಗ ಪಡೆದುಕೊಳ್ಳಬಹುದು.

ಅಡಿಕೆ, ತೆಂಗು ಕೊಯ್ಯಲು ಹಾಗೂ ಔಷಧಿ ಸಿಂಪಡಿಸುವ ಸುಧೀರ್ಘ ಬಾಳಿಕೆಯ ಕಾರ್ಬನ್ ಫೈಬರ್ ದೋಟಿಗೆ ಸಂಬಂಧಿಸಿದ ಮಾಹಿತಿಗೆ ಮತ್ತು ಸಬ್ಸಿಡಿ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ 94838 02068

ಅಡಿಕೆ, ತೆಂಗು ಕೊಯ್ಯಲು ಹಾಗೂ ಔಷಧಿ ಸಿಂಪಡಿಸುವ ಸುಧೀರ್ಘ ಬಾಳಿಕೆಯ ಕಾರ್ಬನ್ ಫೈಬರ್ ದೋಟಿಗೆ ಸಂಬಂಧಿಸಿದ ಮಾಹಿತಿಗೆ ಮತ್ತು ಸಬ್ಸಿಡಿ ಬಗ್ಗೆ ತಿಳಿದುಕೊಳ್ಳಲುಸಂಪರ್ಕಿಸಿ :94838 02068
ಅಡಿಕೆ, ತೆಂಗು ಕೊಯ್ಯಲು ಹಾಗೂ ಔಷಧಿ ಸಿಂಪಡಿಸುವ ಸುಧೀರ್ಘ ಬಾಳಿಕೆಯ ಕಾರ್ಬನ್ ಫೈಬರ್ ದೋಟಿಗೆ ಸಂಬಂಧಿಸಿದ ಮಾಹಿತಿಗೆ ಮತ್ತು ಸಬ್ಸಿಡಿ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ :94838 02068

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ರಾಜ್ಯದಲ್ಲಿ ಗಣನೀಯವಾಗಿ ಹೆಚ್ಚಳವಾದ ವ್ಯಾಘ್ರಗಳ ಸಂತತಿ
  2. ಶೃಂಗೇರಿ: ಗ್ರಾ. ಪಂ ನೂತನ ಅಧ್ಯಕ್ಷರಿಂದ ಮಾದರಿ ನಡೆ
  3. ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ವಜಾ
  4. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.07.2023
  5. ಇಂದಿನ ಅಡಿಕೆ ರೇಟ್ ಎಷ್ಟಿದೆ ಎಂದು ನೋಡಿ ಬೆಟ್ಟೆ, ಗೊರಬಲು, ಸರಕು, ಇಡಿ | 29-06-2023
  6. ಸೀಬೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಮತ್ತು ಸೌಂದರ್ಯದ ಗುಟ್ಟು
  7. ಮೂಡಿಗೆರೆ: ಕಾಡಾನೆ ದಾಳಿಯಿಂದ ಬೆಳೆಗಳು ನಾಶ
  8. ಒಂದೇ ಕಡೆಯಲ್ಲಿ ಇಷ್ಟೆಲ್ಲಾ ಸೇವೆ ಸಿಗುತ್ತೆ ಅಂತ ಗೊತ್ತಿದ್ದರೆ ನೀವು ಹತ್ತು ಕಡೆ ಅಲೆಯೋದು ತಪ್ಪುತ್ತೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇