ECIL Apprentice: ITI ಪಾಸ್‌ ಆದವರಿಗೆ ಭರ್ಜರಿ ಜಾಬ್‌ ಆಫರ್

(ECIL Apprentice:) ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ


ಕಂಪನಿಯು ಒಟ್ಟು 125 ಟ್ರೇಡ್ ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ, SAC ಕ್ಯಾಟ್-1 ಅಡಿಯಲ್ಲಿ, 50 ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, 30 ಎಲೆಕ್ಟ್ರಿಷಿಯನ್ ಮತ್ತು 30 ಫಿಟ್ಟರ್ ಹುದ್ದೆಗಳಿವೆ. SAC ಕ್ಯಾಟ್-2 ಅಡಿಯಲ್ಲಿ, 1 ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, 2 ಎಲೆಕ್ಟ್ರಿಷಿಯನ್ ಮತ್ತು 2 ಫಿಟ್ಟರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆ ವಿದ್ಯಾರ್ಥಿಗಳಿಗೆ 20,000 ಸ್ಕಾಲರ್‌ ಶಿಪ್


ಈ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪದವಿಯನ್ನು ಹೊಂದಿರಬೇಕು. ಅರ್ಜಿದಾರರ ವಯಸ್ಸು 30 ವರ್ಷಗಳನ್ನು ಮೀರಬಾರದು. ಒಬಿಸಿ ವರ್ಗಕ್ಕೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಲಾಗಿದೆ ಮತ್ತು ಎಸ್‌ಸಿ ಮತ್ತು ಎಸ್‌ಟಿಗೆ 5 ವರ್ಷ ಸಡಿಲಿಕೆ ನೀಡಲಾಗಿದೆ. ದಿವ್ಯಾಂಗ ಅರ್ಜಿದಾರರಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ನೀಡಲಾಗಿದೆ.

(ECIL Apprentice:) ಅರ್ಜಿ ಸಲ್ಲಿಸುವುದು ಹೇಗೆ?:
ECIL ನ ಅಧಿಕೃತ ವೆಬ್‌ಸೈಟ್ ecil.co.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: 7th ಹಾಗೂ SSLC ಪಾಸ್‌ ಆಗಿದ್ರು ಸಿಗುತ್ತೆ ಬ್ಯಾಂಕ್‌ ನಲ್ಲಿ ಕೆಲಸ; 12,000 ದಿಂದ 30,000 ಸಂಬಳ


ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಯನ್ನು ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 7 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಜೂನ್ 26 ರಿಂದ ಪ್ರಾರಂಭವಾಗಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ecil.co.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಮಾತ್ರ ಭರ್ತಿ ಮಾಡಲು ಅವಕಾಶವಿರುತ್ತದೆ.‌

ECIL Apprentice: ITI ಪಾಸ್‌ ಆದವರಿಗೆ ಭರ್ಜರಿ ಜಾಬ್‌ ಆಫರ್
ECIL Apprentice: ITI ಪಾಸ್‌ ಆದವರಿಗೆ ಭರ್ಜರಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು (ECIL Apprentice:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ