(ECIL Recruitment 2024) ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (Electronics Corporation of India Limited ECIL) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗುಪ್ತಚರ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 660 ಹುದ್ದೆಗಳಿಗೆ ಅರ್ಜಿ ಆಹ್ವಾನ; SSLC ತೇರ್ಗಡೆಯಾದವರೂ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
* ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)
* ಟೆಕ್ನಿಷಿಯನ್
* ಟ್ರೈನಿ ಆಫೀಸರ್ (ಫೈನಾನ್ಸ್)
* ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ
ಹುದ್ದೆಯ ಸಂಖ್ಯೆ:
* ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)- 14
* ಟೆಕ್ನಿಷಿಯನ್- 30
* ಟ್ರೈನಿ ಆಫೀಸರ್(ಫೈನಾನ್ಸ್)- 7
* ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ- 30
ಇದನ್ನೂ ಓದಿ; ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ; ಕಮ್ಯುನಿಕೇಶನ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ:
* ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)- ಪದವಿ, ECE/EEE ನಲ್ಲಿ ಸ್ನಾತಕೋತ್ತರ ಪದವಿ
* ಟೆಕ್ನಿಷಿಯನ್- 10 ನೇ ತರಗತಿ, ಐಟಿಐ
* ಟ್ರೈನಿ ಆಫೀಸರ್ (ಫೈನಾನ್ಸ್)- ಸಿಎ, ಕಾಸ್ಟ್ ಅಕೌಂಟೆಂಟ್
* ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ- ಪದವಿ, ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ
ಇದನ್ನೂ ಓದಿ; ಈಗಷ್ಟೇ 18 ಆದವರಿಗೆ ಚುನಾವಣಾ ಆಯೋಗದಿಂದ ಬರ್ತ್ಡೇ ಗಿಫ್ಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ವಯೋಮಿತಿ:
* ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)- 32 ವರ್ಷ
* ಟೆಕ್ನಿಷಿಯನ್- 27 ವರ್ಷ
* ಟ್ರೈನಿ ಆಫೀಸರ್(ಫೈನಾನ್ಸ್)- 27 ವರ್ಷ
* ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ-28೭ ವರ್ಷ
ವಯೋಮಿತಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ; ದ್ವೀತಿಯ ಪಿಯುಸಿ ಫಲಿತಾಂಶ;ಮರು ಮೌಲ್ಯಮಾಪನ, ಮರು ಎಣಿಕೆಗೆ ದಿನಾಂಕ ಫಿಕ್ಸ್; ಅರ್ಜಿ ಸಲ್ಲಿಸುವುದು ಹೇಗೆ
ಅರ್ಜಿ ಶುಲ್ಕ:
SC/ST/PWD/ರೆಗ್ಯುಲರ್ ಉದ್ಯೋಗಿಗಳ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಡೆಪ್ಯುಟಿ ಮ್ಯಾನೇಜರ್, ಟ್ರೈನಿ ಆಫೀಸರ್, ಗ್ರಾಜುಯೇಟ್ ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ:
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಇದನ್ನೂ ಓದಿ; ಕಾಫಿ ಬೋರ್ಡ್ನಲ್ಲಿ ಜಾಬ್ ಆಫರ್; ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಟೆಕ್ನಿಷಿಯನ್ ಹುದ್ದೆಗಳಿಗೆ:
ಎಲ್ಲಾ ಇತರ ಅಭ್ಯರ್ಥಿಗಳು: ರೂ.750/-
ವೇತನ:
* ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್)- 50,000-1,60,000
* ಟೆಕ್ನಿಷಿಯನ್- 20,480
* ಟ್ರೈನಿ ಆಫೀಸರ್(ಫೈನಾನ್ಸ್)- 40,000-1,40,000
* ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ- 40,000-01,40,000
ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ;ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?:
ಟೆಕ್ನಿಷಿಯನ್ ಗ್ರೇಡ್ ಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಆಫೀಸರ್(ಫೈನಾನ್ಸ್) ಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಮ್ಯಾನೇಜರ್ (ಟೆಕ್ನಿಕಲ್) ಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ. (ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. )
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
23/03/2024
ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 13, 2024 (ಇಂದು)








Leave a Reply