ECIL Recruitment: ಇಸಿಐಎಲ್‌ ನಿಂದ ಉದ್ಯೋಗಾವಕಾಶ

ECIL Recruitment: ಕೇಂದ್ರ ಸರ್ಕಾರದ ಅಣು ಶಕ್ತಿ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಬ್ಲಿಕ್ ಸೆಕ್ಟಾರ್ ಎಂಟರ್ ಪ್ರೈಸ್ ಆದ ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾವು ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಜೂನಿಯರ್ ಟೆಕ್ನೀಷಿಯನ್ ಗ್ರೇಡ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ

ನೇಮಕಾತಿ ಪ್ರಾಧಿಕಾರ:
ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ (ECIL Recruitment: )

ಹುದ್ದೆಗಳ ಹೆಸರು:
ಜೂನಿಯರ್ ಟೆಕ್ನೀಷಿಯನ್ ಗ್ರೇಡ್ 2

ಒಟ್ಟು ಹುದ್ದೆಗಳ ಸಂಖ್ಯೆ :
1100

ಮಾಸಿಕ ವೇತನ ವಿವರ:
22,528/-

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ನೇರ ವಿ.ಐ.ಪಿ ಪಾಸ್ ಎಂಬ ಸಂದೇಶ ವೈರಲ್: ಏನಿದರ ಸತ್ಯಾಸತ್ಯತೆ?

ಹುದ್ದೆಗಳ ವಿವರ:
ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: 275
ಇಲೆಕ್ಟ್ರೀಷಿಯನ್: 275
ಫಿಟ್ಟರ್: 550

ವಿದ್ಯಾರ್ಹತೆ:
* ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: ಐಟಿಐ ನಲ್ಲಿ ಇಲೆಕ್ಟ್ರಾನಿಕ್ ಮೆಕ್ಯಾನಿಕ್.
* ಇಲೆಕ್ಟ್ರೀಷಿಯನ್: ಐಟಿಐ ಇನ್ ಇಲೆಕ್ಟ್ರೀಷಿಯನ್
* ಫಿಟ್ಟರ್: ಐಟಿಐ ಇನ್ ಫಿಟ್ಟರ್

ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ

ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. (ECIL Recruitment: ) ವರ್ಗಾವಾರು ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :
10-01-2024

ECIL Recruitment: ಇಸಿಐಎಲ್‌ ನಿಂದ ಉದ್ಯೋಗಾವಕಾಶ
ECIL Recruitment: ಇಸಿಐಎಲ್‌ ನಿಂದ ಉದ್ಯೋಗಾವಕಾಶ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
16-01-2024 ರ ಸಂಜೆ 04 ಗಂಟೆವರೆಗೆ.

ಇದನ್ನೂ ಓದಿ; ಯುವಜನತೆಗೆ ಗುಡ್ ನ್ಯೂಸ್; ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಐಟಿಐ ಶಿಕ್ಷಣದಲ್ಲಿ ಪಡೆದ ಅಂಕಗಳ (ECIL Recruitment: ) ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ನಂತರ ಅವರಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:
* ಅಭ್ಯರ್ಥಿಗಳು ಇಸಿಐಎಲ್‌ ನ ಅಧಿಕೃತ ವೆಬ್‌ಸೈಟ್‌ www.ecil.co.in ಗೆ ಭೇಟಿ ನೀಡಿ.
* ನಂತರ Careers >> Current Job Openings ಆಯ್ಕೆ ಮಾಡುವ ಮೂಲಕ ಆನ್‌ ಲೈನ್‌ ಅಪ್ಲಿಕೇಶನ್‌ ಅನ್ನು ಸಲ್ಲಿಸಬೇಕು.

ಪ್ರಮುಖ ಸುದ್ದಿಗಳನ್ನು ಓದಿ

  1.  6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  2.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  3. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  4. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  5.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  6. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  7. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  8. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  9. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  11. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  12. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  13.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  14.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  15. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  16. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  17.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  18. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  19. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇