EDII Recruitment 2024: ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಉದ್ಯೋಗ

(EDII Recruitment 2024) ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ (Entrepreneurship Development Institute of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಈ ದಿನ ಆಧಾರ್ ಅಪ್ಡೇಟ್ ಮಾಡಲು ಕೊನೆಯ ದಿನ; ಅಪ್ಡೇಟ್ ಮಾಡುವುದು ಹೇಗೆ? ಇಲ್ಲಿದೆ ಡಿಟೈಲ್ಸ್

ಹುದ್ದೆಯ ವಿವರ:
ಕಮ್ಯುನಿಕೇಶನ್ ಆಫೀಸರ್

ಹುದ್ದೆಯ ಸಂಖ್ಯೆ:
1

ಇದನ್ನೂ ಓದಿ; ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಇ-ಶ್ರಮ ಕಾರ್ಡ್‌; ಕೆಲಸದ ಭದ್ರತೆ ಸೇರಿದಂತೆ 2 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ

ಉದ್ಯೋಗ ಸ್ಥಳ:
ಬೆಂಗಳೂರು

ವಿದ್ಯಾರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ; ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ; ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮಾ ಆಗಿದ್ಯಾ?; ಈ ರೀತಿ ಚೆಕ್ ಮಾಡಿ

ವೇತನ:
ವಾರ್ಷಿಕ ಪ್ಯಾಕೇಜ್ 3 ಲಕ್ಷ- 3.60 ಲಕ್ಷ

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ

ಇದನ್ನೂ ಓದಿ; ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ; ಬರೋಬ್ಬರಿ 364 ಹುದ್ದೆಗೆ ನೇಮಕ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hrsro@ediindia.org ಗೆ ಕಳುಹಿಸಬೇಕು.

ಇದನ್ನೂ ಓದಿ; ಜಿಲ್ಲಾವಾರು ಪಿಯುಸಿ ರಿಸಲ್ಟ್ ನೋಡುವುದ್ಹೇಗೆ? ಇಲ್ಲಿದೆ ಸಂಪೂರ್ಣ ವಿವರ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
04/04/2024

ಇದನ್ನೂ ಓದಿ; pm ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!

ಇ-ಮೇಲ್ ಕಳುಹಿಸಲು ಕೊನೆಯ ದಿನ:
ಏಪ್ರಿಲ್ 14, 2024

EDII Recruitment 2024: ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಉದ್ಯೋಗ
EDII Recruitment 2024: ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಉದ್ಯೋಗ

ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?