(Education Department:) ರಾಜ್ಯಾದ್ಯಂತ ನಿನ್ನೆಯಿಂದ ಶಾಲೆಗಳು ಪುನಾರಂಭವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಗಳನ್ನು ಪ್ರದರ್ಶಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆಗಳು ಬಂದ್; ಯಾಕೆ ಗೊತ್ತಾ?
(Education Department:) ಆದೇಶದಲ್ಲಿ ಏನಿದೆ?:
29/05/2025 ರಂದು ಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ಆಚರಿಸಲಾಗಿದ್ದು, ಆ ಸಂದರ್ಭದಲ್ಲಿ ದಾಖಲಾತಿಗೆ ಸಂಬಂಧಿಸಿದ ಪೋಸ್ಟರ್ ಅನ್ನು, ಶಾಲಾ ಮುಂಭಾಗ, ಗ್ರಾಮ ಪಂಚಾಯಿತಿ ಬಸ್ ಸ್ಟ್ಯಾಂಡ್ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಕರಿಗೆ, ಊರ ಜನರಿಗೆ, ನಾಗರಿಕರಿಗೆ ಕಾಣುವಂತೆ ಪ್ರದರ್ಶಿಸಲು ಕ್ರಮ ಕೈಗೊಳ್ಳುವುದು.
ಇದನ್ನೂ ಓದಿ: ರಾಜ್ಯದ ಬಿಸಿಯೂಟ ತಯಾರಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳ ಮಾಡಿ ಸರ್ಕಾರ ಆದೇಶ!
(Education Department:) ಶಾಲಾ ಪ್ರಾರಂಭೋತ್ಸವದಂದು ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರುಗಳು, ಅಧಿಕಾರಿಗಳು ತಮ್ಮ ಕ್ಷೇತ್ರದ ಒಂದಾದರೂ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಬರ ಮಾಡಿಕೊಳ್ಳುವುದು. ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮಕ್ಕಳನ್ನು ಸ್ವಾಗತಿಸುವುದು ಹಾಗೂ ದಾಖಲಾತಿ ಹೆಚ್ಚಾಗುವಂತೆ ಪ್ರಯತ್ನಿಸಲು ಕ್ರಮ ಕೈಗೊಳ್ಳಲು ಈ ಮೂಲಕ ತಿಳಿಸಿದೆ.

ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ €18,750 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು (Education Department:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





