Education Loan: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ

(Education Loan) ಉನ್ನತ ಶಿಕ್ಷಣ ಆರಂಭಿಸಲು ಸಹಾಯಕವಾಗುವಂತೆ ಕೇಂದ್ರ ಸರ್ಕಾರ ಪಿಎಂ ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಯೋಜನೆಯನ್ನು (vidyalakshmi) ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಉತ್ತಮ ವೃತ್ತಿ ಆರಂಭಿಸಲು ಬಹಳ ಅಗತ್ಯ ಇರುವ ಉನ್ನತ ಶಿಕ್ಷಣವನ್ನು ಪಡೆಯಲ ಸಹಾಯ ಮಾಡುತ್ತದೆ. ಅಂದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ಯೋಜನೆಯಲ್ಲಿ ಸಾಲವನ್ನು ನೀಡುತ್ತಿದ್ದು, ಭಾರತದ ಯಾವುದೇ ನಾಗರಿಕರು ಸಾಲ ಪಡೆಯಬಹುದಾಗಿದೆ. ಈ ಯೋಜನೆಯನ್ನು 2015 ರಿಂದ ಚಾಲನೆಗೆ ಬಂದಿದ್ದು, ಹಲವು ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಈ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 10 ಸಾವಿರ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು? ಇಲ್ಲಿದೆ ಡಿಟೈಲ್ಸ್


ಈ ಯೋಜನೆಯಲ್ಲಿ ಎಷ್ಟು ಸಾಲ ನೀಡಲಾಗುತ್ತದೆ.
ಈ ಯೋಜನೆಯಲ್ಲಿ 15 ಲಕ್ಷದ ವರೆಗೆ ಸಾಲವನ್ನಿ ನೀಡುತ್ತಿದ್ದು, 22 ವಿಧದ ಶಿಕ್ಷಣ ಸಾಲಗಳು ಸಿಗುತ್ತವೆ. 14 ಬ್ಯಾಂಕುಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಅಂದರೆ ಈ 14 ಬ್ಯಾಂಕ್ ಗಳಲ್ಲಿ ಸಾಲ ಪಡೆಯಬಹುದು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮ ಜಾರಿ


ಹಾಗಾದರೆ ಯಾವುದೆಲ್ಲಾ ಬ್ಯಾಂಕ್ ಗಳಲ್ಲಿ ವಿದ್ಯಾಲಕ್ಷ್ಮೀ ಶಿಕ್ಷಣ ಸಾಲ ಪಡೆಯಬಹುದು:

  • ಬ್ಯಾಂಕ್ ಆಫ್ ಇಂಡಿಯಾ (Bank of India)
  • ಕೆನರಾ ಬ್ಯಾಂಕ್ (Canara Bank)
  • ಐಡಿಬಿಐ ಬ್ಯಾಂಕ್ (IDBI Bank)
  • ಅಭ್ಯುದಯ ಬ್ಯಾಂಕ್ (Abhyudaya Bank)
  • ಎಕ್ಸಿಸ್ ಬ್ಯಾಂಕ್ (Axis Bank)
  • ಜಿಪಿ ಪಾರ್ಸಿಕ್ ಬ್ಯಾಂಕ್ (GP Parsik Bank)
  • ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank)
  • ಐಸಿಐಸಿಐ ಬ್ಯಾಂಕ್ (ICICI Bank)
  • ದೇನಾ ಬ್ಯಾಂಕ್ (Dena Bank)
  • ದೊಂಬಿವಿಲಿ ನಗರಿ ಸಹಕಾರಿ ಬ್ಯಾಂಕ್ (Dombivli City Cooperative Bank)
  • ಕೋಟಕ್ ಮಹೀಂದ್ರ ಬ್ಯಾಂಕ್ (Kotak Mahindra Bank)
  • ಅಲಹಾಬಾದ್ ಬ್ಯಾಂಕ್ (Allahabad Bank)
  • ಕರ್ಣಾಟಕ ಬ್ಯಾಂಕ್ (karnataka bank)
  • ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank)

ಇದನ್ನೂ ಓದಿ: ರೈತರೇ ನಿಮ್ಮ ಪಶುಗಳಿಗೆ ತುರ್ತು ಚಿಕಿತ್ಸೆ ಬೇಕೆ?; ಜಾನುವಾರುಗಳ ತುರ್ತು ಚಿಕಿತ್ಸೆಗೆ ಆಂಬ್ಯುಲೆನ್ಸ್ ವ್ಯವಸ್ಥೆ!; ಹಾಗಾದ್ರೆ ಈ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ


ಈ ಯೋಜನೆಯ ಸಾಲ ಪಡೆಯಲು ಅರ್ಹತೆ ಏನು?:
ಅಭ್ಯರ್ಥಿಯು ಪ್ಲಸ್ 2 ಅಥವಾ ದ್ವಿತೀಯ ಪಿಯು ಮುಗಿಸಿರಬೇಕು. ಪದವಿ, ಮಾಸ್ಟರ್ಸ್ ಇತ್ಯಾದಿ ಕೋರ್ಸ್ ಗೆ ಅರ್ಜಿ ಸಲ್ಲಿಸಿರಬೇಕು.


ಇದನ್ನೂ ಓದಿ: ಕಾರ್ಮಿಕರ ಗಮನಕ್ಕೆ; ಕಾರ್ಮಿಕರ ಸಮಸ್ಯೆಗೆ ಇಂಡಿಯಾ ಲೇಬರ್ ಲೈನ್ ಪರಿಹಾರ; ಏನಿದು? ಇಲ್ಲಿದೆ ನೋಡಿ


ಈ ಯೋಜನೆಯ ಅಧಿಕೃತ ವೆಬ್ ಸೈಟ್:
vidyalakshmi.co.in/Students/

Education Loan: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ
Education Loan: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ

ಇದನ್ನೂ ಓದಿ: ಬೆಳೆ ವಿಮೆ ಬಗ್ಗೆ ರಾಜ್ಯದ ರೈತರಿಗೆ ಬಿಗ್ ಅಪ್ ಡೇಟ್; ಈ ಕೆಲಸ ಮಾಡಲು ಸರ್ಕಾರ ಸೂಚನೆ..!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್