(Education-subsidy-:) ಶೈಕ್ಷಣಿಕ ಧನ ಸಹಾಯ ಪಡೆಯಲು ಕಾರ್ಮಿಕರ ಮಕ್ಕಳಿಗೆ ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಅಂದರೆ ನಾಳೆ ಕೊನೆಯ ದಿನವಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – https://kbocwwb.karnataka.gov.in/ (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.
ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ರೈಲ್ ಇಂಡಿಯಾದ 223 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ನೋಡಿ ಡೀಟೇಲ್ಸ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





