(Educational Assistance) ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 (ಕೇಂದ್ರ ಕಾಯ್ದೆ 1996ರ ಸಂಖ್ಯೆ 27) ರ ಕಲಂ 62ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕರ್ನಾಟಕ ನಿಯಮಗಳು 2006ರ ನಿಯಮ 45(1) ರಡಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ (Educational Assistance) ಮೊತ್ತಗಳನ್ನು ಶೈಕ್ಷಣಿಕ ವರ್ಷ 2023-24 ರಿಂದ ಅನ್ವಯವಾಗುವಂತೆ, ಈ ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ.
ಇದನ್ನೂ ಓದಿ; ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್…!; ಏಳು ಹಂತಗಳಲ್ಲಿ ಮತದಾನ, ನಿಮ್ಮ ಕ್ಷೇತ್ರದಲ್ಲಿ ಯಾವಾಗ
ವಾರ್ಷಿಕ ಶೈಕ್ಷಣಿಕ ಸಹಾಯಧನದ (Educational Assistance) ಮೊತ್ತ ಇಲ್ಲಿದೆ:
- 1ನೇ ತರಗತಿಯಿಂದ-5ನೇ ತರಗತಿಯವರೆಗೆ: 1,800
- 6ನೇ ತರಗತಿಯಿಂದ-8ನೇ ತರಗತಿಯವರೆಗೆ: 2,400
- 9ನೇ ತರಗತಿಯಿಂದ-10ನೇ ತರಗತಿಯವರೆಗೆ: 3,000
- ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿ.ಯು.ಸಿ: 4,600
- ಪದವಿ (ಗರಿಷ್ಠ ಮೂರು ವರ್ಷ ಮೀರದಂತೆ): 10,000
- ಬಿ.ಇ/ಬಿಟೆಕ್ ಅಥವಾ ತತ್ಸಮಾನ ತಾಂತ್ರಿಕ ಪದವಿ: 10,000
- ಸ್ನಾತಕೋತ್ತರ ಪದವಿ (ಗರಿಷ್ಠ ಎರಡು ವರ್ಷಗಳು): 10,000
- ಪಾಲಿಟೆಕ್ನಿಕ್/ಡಿಪ್ರಮಾ/ಐಟಿಐ: 4,600
- ಬಿ.ಎಸ್.ಸಿ ನರ್ಸಿಂಗ್/ಜಿ.ಎನ್.ಮ್/ ಪ್ಯಾರ ಮೆಡಿಕಲ್ ಕೋರ್ಸ್: 10,000
- ಬಿ.ಎಡ್: 6,000
- ವೈದ್ಯಕೀಯ (ಎಮ್.ಬಿ.ಬಿ.ಎಸ್ /ಬಿ.ಎ.ಎಮ್.ಸ್ /ಬಿ.ಡಿ.ಎಸ್ /ಬಿ.ಹೆಚ್.ಎಮ್.ಎಸ್ ಕೋರ್ಸ್ ಅಥವಾ ಇದಕ್ಕೆ ಸಂಬಂಧಪಟ್ಟ ಸಮಾನಾಂತರ ಸ್ನಾತಕೋತ್ತರ ಕೋರ್ಸ್: 11,000
- ಎಲ್.ಎಲ್.ಬಿ/ಎಲ್.ಎಲ್.ಎಮ್: 10,000
- ಎಮ್.ಟೆಕ್/ಎಮ್.ಇ ತತ್ಸಮಾನ ಸ್ನಾತಕೋತ್ತರ ಪದವಿ (ಗರಿಷ್ಠ ಎರಡು ವರ್ಷಗಳು): 10,000
- ಎಮ್.ಡಿ ಮೆಡಿಕಲ್: 12,000
- ಪಿಹೆಚ್ ಡಿ / ಎಮ್. ಫಿಲ್ (ಗರಿಷ್ಠ, ಮೂರು ವರ್ಷ ಅವಧಿಗೆ): 11,000
- ಐ.ಐ.ಟಿ/ಐ.ಐ.ಐ.ಟಿ/ಐ.ಐ.ಎಮ್/ಎನ್.ಐ.ಟಿ/ಐ.ಐ.ಎಸ್.ಇ.ಆರ್/ಎ.ಐ.ಐ.ಎಮ್.ಎಸ್ /ಎನ್.ಎಲ್.ಯೂ ಮತ್ತು ಭಾರತ ಸರ್ಕಾರದ ಮಾನ್ಯತೆ ಪಡೆದ ಕೋಸ್ ðಗಳು: 11,000
ಇದನ್ನೂ ಓದಿ; ದೇಶದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ ಘೋಷಣೆ; ಪ್ರತಿ ವರ್ಷ 1 ಲಕ್ಷ ಹಣ ಖಾತೆಗೆ ಜಮಾ!
ಸೂಚನೆಗಳು:
- ಸಹಾಯಧನದ ಮೊತ್ತವು ಶೈಕ್ಷಣಿಕ ವರ್ಷ 2023-24ನೇ ಸಾಲಿನಿಂದ ಅನ್ವಯವಾಗುತ್ತದೆ.
- ಶೈಕ್ಷಣಿಕ ಸಹಾಯಧನ ಕೋರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಾಖಲಾತಿಯನ್ನು ಪಡೆದಿರಬೇಕು.
- ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ನೋಂದಣಿ ಸದಸ್ಯತ್ವವು ಚಾಲ್ತಿಯಲ್ಲಿರುಬೇಕು.
- ಶೈಕ್ಷಣಿಕ ವರ್ಷದ ಪೂರ್ವದ ಮೇ-31 ರ ಒಳಗೆ ನೋಂದಣಿಯಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಾತ್ರ ನಂತರದ ಶೈಕ್ಷಣಿಕ ವರ್ಷದ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
- ಈ ಮೇಲಿನ ಪಟ್ಟಿಯಲ್ಲಿ ನಿಗದಿಪಡಿಸದಿರುವ ತರಗತಿಗಳಿಗೆ ಅದೇ ಅವಧಿಯ ತತ್ಸಮಾನ ವ್ಯಾಸಂಗಕ್ಕೆ ಇರುವ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಅರ್ಹರಿರುತ್ತಾರೆ.

ಪ್ರಮುಖ ಸುದ್ದಿಗಳನ್ನು ಓದಿ
- ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
- ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
- ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply