Educational Assistance:ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

(Educational Assistance) 2024- 25 ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ‘ಮಾಫಿಯಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶೃಂಗೇರಿಯ ಪ್ರತಿಭೆ; ವಿದ್ಯಾಧಿದೇವತೆ ನಾಡಲ್ಲಿ ಸಾಧಿಸಿದ ಅದ್ವಿತೀಯ ಪ್ರತಿಭೆ


ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಮಾ.4 ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ; ಕಾಫಿ ಪ್ರಿಯರಿಗೆ ಬಿಗ್ ಶಾಕ್; ಪ್ರತಿ ಕೆಜಿ ಕಾಫಿ ಪುಡಿ ಬೆಲೆ 100 ರೂ ಏರಿಕೆ..!


ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೀಸಲಿಟ್ಟ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕ ಸಹಾಯಧನ ವಿತರಿಸಲಾಗುವುದು.

Educational Assistance:ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Educational Assistance:ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!