(EFI Scholarship:) 10th ಹಾಗೂ Puc ಪಾಸ್ ಆದವರಿಗೆ ಎಜುಕೇಶನ್ ಫ್ಯೂಚರ್ ಇಂಟರ್ನ್ಯಾಷನಲ್ ಸ್ಕಾಲರ್ಶಿಪ್ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ
ಎಜುಕೇಶನ್ ಫ್ಯೂಚರ್ ಇಂಟರ್ನ್ಯಾಷನಲ್ ಸ್ಕಾಲರ್ಶಿಪ್ 2025, ಜಗತ್ತಿನ ಯಾವುದೇ ಉನ್ನತ ವಿಶ್ವವಿದ್ಯಾಲಯದಲ್ಲಿ ಸಾಗರೋತ್ತರ ವಿದ್ಯಾಭ್ಯಾಸ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎಜುಕೇಶನ್ ಫ್ಯೂಚರ್ ಸಂಸ್ಥೆಯು ನೀಡುತ್ತಿರುವ ಕೊಡುಗೆಯಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಮಾನ್ಯ ಪಾಸ್ಪೋರ್ಟ್ ಹೊಂದಿರುವ ಭಾರತೀಯ ನಾಗರಿಕರು ಅರ್ಜಿ ಸಲ್ಲಿಸಬಹುದು.
* ಅರ್ಜಿದಾರರು ಭಾರತದಿಂದ ಹೊರಗೆ, ಮಾನ್ಯತೆ ಇರುವ ಯಾವುದೇ ಸಂಸ್ಥೆಯಲ್ಲಿ ಸಾಗರೋತ್ತರ ಸ್ನಾತಕಪೂರ್ವ/ಸ್ನಾತಕೋತ್ತರ ಕೋರ್ಸ್ ಮಾಡುತ್ತಿರಬೇಕು.
* 10 ಮತ್ತು 12ನೇ ತರಗತಿಯಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು
* ವಿದ್ಯಾಭ್ಯಾಸದ ಖರ್ಚುಗಳಿಗೆ ಆರ್ಥಿಕವಾಗಿ ಯಾವುದೇ ಮೂಲಗಳಿಲ್ಲ ಎಂದು ಸಾಬೀತುಮಾಡಲು ಸಾಧ್ಯವಿರುವವರಾಗಿರಬೇಕು.
ಇದನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
₹2 ರಿಂದ ₹10ಲಕ್ಷದವರೆಗಿನ ವಿದ್ಯಾರ್ಥಿವೇತನ.
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/EFIS5 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್; ಏನದು? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ವರ್ಷಪೂರ್ತಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (EFI Scholarship:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





