Egg: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ? FSSAI ವರದಿ ಇಲ್ಲಿದೆ ನೋಡಿ

(Egg:) ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಆಧಾರ ರಹಿತ ಎಂದು ತಳ್ಳಿ ಹಾಕಿದೆ. ಇದರಿಂದ ಜನರ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.


ನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ


ಸ್ಪಷ್ಟನೆ ಕೊಟ್ಟ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ:
ಮೊಟ್ಟೆ ತಿನ್ನುವುದರಿಂದ ಕ್ಯಾನ್ಸರ್ ಬರುತ್ತೆ ಎನ್ನುವ ವರದಿಗಳು ಅವೈಜ್ಞಾನಿಕವಾಗಿದ್ದು, ದಾರಿತಪ್ಪಿಸುವ ಮೂಲಕ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಉಂಟು ಮಾಡುತ್ತಿದ್ದು, ಅಂತಹ ವರದಿಗಳನ್ನು ನಂಬದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.

ಎಗ್ಗೋಜ್​ ನ್ಯೂಟ್ರಿಷನ್ ಕಂಪನಿಯ ಮೊಟ್ಟೆಯಲ್ಲಿ ಕ್ಯಾನ್ಸರ್​ಕಾರಕ ಅಂಶ ಇದೆ ಅಂತಾ ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಇದು ಸಾರ್ವಜನಿಕರಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಈ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸ್ಪಷ್ಟನೆ ನೀಡಿದೆ. ಆಹಾರ ಸುರಕ್ಷತೆ ಮತ್ತು ಮಾನದಂಡ ನಿಯಮ 2011ರ ಅಡಿಯಲ್ಲಿ ಕೋಳಿ ಮತ್ತು ಮೊಟ್ಟೆಗಳ ಉತ್ಪಾದನೆಯ ಎಲ್ಲಾ ಹಂತಗಳಲ್ಲಿ ನೈಟ್ರೋಫ್ಯೂರಾನ್‌ಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಾಗಾಗಿ ಮೊಟ್ಟೆಗಳಲ್ಲಿ ಕ್ಯಾನ್ಸರ್ ಅಂಶ ಇರುವುದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ಆಗಿದೆ.


ನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th & PUC ಪಾಸ್‌ ಆದವರು ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


Egg: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ? FSSAI ವರದಿ ಇಲ್ಲಿದೆ ನೋಡಿ
Egg: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ? FSSAI ವರದಿ ಇಲ್ಲಿದೆ ನೋಡಿ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Egg:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
  7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ
  8. ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10th & PUC ಪಾಸ್‌ ಆದವರು ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ