Electrical Motor Rewinding: ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ

(Electrical Motor Rewinding:) ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


01-09-2025ರಿಂದ 30-09-2025ರವರೆಗೆ 30 ದಿನಗಳ ಕಾಲ ಧರ್ಮಸ್ಥಳ ಸಮೀಪದ ರುಡ್ ಸೆಟ್ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ಉಚಿತ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿಯನ್ನು ಉಚಿತ ವಸತಿ, ಊಟದ ಜೊತೆಗೆ ನೀಡಲಾಗುತ್ತದೆ.

18ರಿಂದ 45 ವರ್ಷದ ಒಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿ ಸಂಪೂರ್ಣ ಉಚಿತವಾಗಿದೆ. ತರಬೇತಿಯ ವೇಳೆಯಲ್ಲಿ ಸಂಸ್ಥೆಯ ಸಮವಸ್ತ್ರ ಮತ್ತು ಉದ್ಯೋಗ ಕೈಗೊಳ್ಳಲು ಟೂಲ್ ಕಿಟ್ ಉಚಿತವಾಗಿ ಕೊಡಲಾಗುತ್ತದೆ.


ನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ 5000 ರೂ; ಅರ್ಜಿ ಸಲ್ಲಿಸುವುದು ಹೇಗೆ?


ಅರ್ಜಿಯನ್ನು 6364561982 ಸಂಖ್ಯೆಗೆ ವಾಟ್ಸ್ ಅಪ್ ಮಾಡಿ. ಇಲ್ಲವೇ http://www.rudsetujire.com ವೆಬ್ ಸೈಟ್ ಗೆ ಭೇಟಿ ನೀಡಿಯೂ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9980885900, 9380626695, 8861514706, 8296770307, 9591044014 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

Electrical Motor Rewinding: ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ
Electrical Motor Rewinding: ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (Electrical Motor Rewinding:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ