Electricity: ಮತ್ತೊಮ್ಮೆ ವಿದ್ಯುತ್ ದರ ಏರಿಕೆ

0
595

(Electricity:) ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.


ನ್ನೂ ಓದಿ: 2,000 ಹಣ ಪಡೆಯಲು ತಪ್ಪದೇ ಈ ಕೆಲಸ ಮಾಡಿ


ಹೌದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.


ನ್ನೂ ಓದಿ: 10th ಪಾಸಾದವರಿಗೆ ಸರ್ಕಾರಿ ಉದ್ಯೋಗ; 21,000 ಸಂಬಳ


ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ ಬೆಸ್ಕಾಂ, ಇದೀಗ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ಪ್ರಸ್ತಾವನೆ ಬಗ್ಗೆ ಎಫ್ ಕೆ ಸಿಸಿಐ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ಗೆ 1 ರೂಪಾಯಿ ವಿದ್ಯುತ್ ದರ ಏರಿಕೆ ಮಾಡುವ ಪ್ರಸ್ತಾವನೆಗೆ ಸಾವರ್ಜನಿಕರು, ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Electricity: ಮತ್ತೊಮ್ಮೆ ವಿದ್ಯುತ್ ದರ ಏರಿಕೆ
Electricity: ಮತ್ತೊಮ್ಮೆ ವಿದ್ಯುತ್ ದರ ಏರಿಕೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Electricity:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ