Electricity Bill:ನಾಳೆಯಿಂದ ಈ ನಿಯಮ ಪಾಲಿಸದಿದ್ದರೆ ಕರೆಂಟ್ ಕಟ್

(Electricity Bill) ಇನ್ನು ಮುಂದೆ ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಬಿಲ್ ಪಾವತಿ ಮಾಡದಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಬೆಸ್ಕಾಂ ತಿಳಿಸಿದೆ.


ಇದನ್ನೂ ಓದಿ: ಆದಿತ್ಯ ಬಿರ್ಲಾ ಕ್ಯಾಪಿಟಲ್ ವತಿಯಿಂದ ವಿದ್ಯಾರ್ಥಿವೇತನ; 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್


ನಾಳೆಯಿಂದಲೇ ಜಾರಿ:
ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ, ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ತಿಳಿಸಿದೆ.


ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ


ವಿದ್ಯುತ ಬಿಲ್ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.

Electricity Bill:ನಾಳೆಯಿಂದ ಈ ನಿಯಮ ಪಾಲಿಸದಿದ್ದರೆ ಕರೆಂಟ್ ಕಟ್
Electricity Bill:ನಾಳೆಯಿಂದ ಈ ನಿಯಮ ಪಾಲಿಸದಿದ್ದರೆ ಕರೆಂಟ್ ಕಟ್

ಇದನ್ನೂ ಓದಿ: ರಾಜ್ಯದಲ್ಲಿ ಕೇಕ್ ಬ್ಯಾನ್ ಮಾಡಲು ಮುಂದಾದ ಸರ್ಕಾರ!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!