(Electricity price hike) ವಿದ್ಯುತ್ ದರ ಏರಿಸುವ ಕುರಿತು ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಬೆಸ್ಕಾಂ ಸೇರಿದಂತೆ ರಾಜ್ಯದ ಎಸ್ಕಾಂಗಳಿಂದ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದು ಸಹಜ ಪ್ರಕ್ರಿಯೆಯಾಗಿದೆ.
ಉದ್ಯಮಿಗಳು, ಸಾರ್ವಜನಿಕರು, ವ್ಯಾಪಾರಸ್ಥರು ಸೇರಿದಂತೆ ಮಧ್ಯಸ್ಥಗಾರರೊಂದಿಗೆ ಕೆಇಆರ್ಸಿ ಚರ್ಚೆ ನಡೆಸಿ ಅಂತಿಮವಾಗಿ ದರ ಪರಿಷ್ಕರಣೆ ಮಾಡಲಾಗುತ್ತದೆ. ಎಲ್ಲರೊಂದಿಗೆ ಚರ್ಚಿಸಿ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
2025-26 ರಲ್ಲಿ ಪ್ರತಿ ಯೂನಿಟ್ ಗೆ 67 ಪೈಸೆ, 2026-27 ರಲ್ಲಿ ಪ್ರತಿ ಯೂನಿಟ್ಗೆ 75 ಪೈಸೆ ಹಾಗೂ 2027-28 ರಲ್ಲಿ 91 ಪೈಸೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.30 ಕೊನೆಯ ದಿನವಾಗಿತ್ತು. ಆ ಗಡುವಿನೊಳಗೆ ಎಲ್ಲಾ ಎಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿವೆ. ದರ ಏರಿಕೆ ಒಟ್ಟೊಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಲಿದೆ ಎಂದು ಕೆಇಆರ್‌ಸಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನವೆಂಬರ್ 30 ಕೊನೆ ದಿನವಾಗಿತ್ತು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಫೆಬ್ರುವರಿಯಲ್ಲಿ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು, ತಜ್ಞರ ಸಭೆ ನಡೆಸಲಿದ್ದು, ಅಹವಾಲು ಸ್ವೀಕಾರ ಮಾಡಲಿದೆ. ಬಳಿಕ ಸಾಧಕಗಳ ಪರಿಶೀಲನೆ ಮಾಡಿ, ಪರ ವಿರೋಧಗಳ ಆಲಿಕೆ ನಂತರ ಮಾರ್ಚ್ ತಿಂಗಳಲ್ಲಿ ದರ ಏರಿಕೆ ಬಗ್ಗೆ ಅಂತಿಮ ಆದೇಶ ಹೊರಡಿಸಲಿದ್ದು, ಏಪ್ರಿಲ್ 1 2025 ರಿಂದ ನೂತನ ದರ ಜಾರಿ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇದನ್ನೂ ಓದಿ; ಇ-ಖಾತಾ ಪಡೆಯುವವರ ಗಮನಕ್ಕೆ; ಇ-ಖಾತಾ ಕುರಿತು ಸಮಸ್ಯೆ ಇದ್ಯಾ? ಹಾಗಿದ್ರೆ ಈ ನಂಬರ್ ಗೆ ಕರೆಮಾಡಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






