(Electricity rate 25:) ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ.
ಇದನ್ನೂ ಓದಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್; ಏನದು?
ಹೌದು, ಕರ್ನಾಟಕ ಸರ್ಕಾರದ ಇಂಧನ ಇಲಾಖೆ ವಿದ್ಯುತ್ ದರವನ್ನು ಹೆಚ್ಚಿಸಿದೆ. ಪ್ರತಿ ಯೂನಿಟ್ ಗೆ 36 ಪೈಸೆಯನ್ನು ಹೆಚ್ಚಿಗೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಪ್ರಾಧಿಕಾರ (ಕೆಇಆರ್ ಸಿ) ಆದೇಶ ಹೊರಡಿಸಿದ್ದು, ಏ. 1ರಿಂದಲೇ ಹೊಸ ದರ ಅನ್ವಯವಾಗಲಿದೆ. ಕರ್ನಾಟಕ ಇಂಧನ ಇಲಾಖೆಯ ಸಿಬ್ಬಂದಿಗಳ ಪಿಂಚಣಿ, ಗ್ರಾಚ್ಯುಟಿಗಾಗಿ ಈ ದರ ಏರಿಕೆ ಮಾಡಲು ಕೆ.ಇ.ಆರ್.ಸಿ ಮುಂದಾಗಿದೆ.
ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ), ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ), ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಜೆಸ್ಕಾಂ). ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳವಾಗಲಿದೆ.(Electricity rate 25:)
ಇದನ್ನೂ ಓದಿ: ಭದ್ರತಾ ಪಡೆಯಲ್ಲಿ ಜಾಬ್ ಆಫರ್; SSLC ವಿದ್ಯಾರ್ಹತೆ, 21,700 ಸಂಬಳ
ಗೃಹ ಜ್ಯೋತಿಗೂ ಲಿಂಕ್ ಇದೆಯಾ? ಫ್ರೀ 200 ಯೂನಿಟ್ ಕಥೆಯೇನು? ಸಚಿವರ ಸ್ಪಷ್ಟನೆ:
ಸಚಿವ ಶರಣಪ್ರಕಾಶ್ ಪಾಟೀಲ್, ಗೃಹಜ್ಯೋತಿಯಿಂದ ಸರ್ಕಾರಕ್ಕೆ ಯಾವುದೇ ನಷ್ಟವಾಗಿಲ್ಲ ಹಾಗೂ ಆ ನಷ್ಟವನ್ನು ತುಂಬಿಸಿಕೊಳ್ಳಲು ಸರ್ಕಾರ ಹೀಗೆ ವಿದ್ಯುತ್ ದರ ಏರಿಸಿದೆ ಎನ್ನುವಂಥ ಅಭಿಪ್ರಾಯ ತಪ್ಪು ಎಂದು ಹೇಳಿದ್ದಾರೆ.
ಒಂದು ವಿಷಯವನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ವಿದ್ಯುತ್ ದರವನ್ನು ಸರ್ಕಾರ ಹೆಚ್ಚಿಸುವುದಿಲ್ಲ. ಅದನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ನಿರ್ಧರಿಸುತ್ತದೆ. ಸರ್ಕಾರಕ್ಕೂ ಅದಕ್ಕೂ ಯಾವುದೇ ನೇರ ಸಂಬಂಧವಿಲ್ಲ ಎಂದರು. (Electricity rate 25:)

ಇತ್ತೀಚಿನ ಜನಪ್ರಿಯ ಸುದ್ದಿಗಳು (Electricity rate 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!





