(Eligible BPL card) ಬಿಪಿಎಲ್ ಕಾರ್ಡ್ ಹೊಂದಿದ ಅರ್ಹ ಫಲಾನುಭವಿಗಳಿಗೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಕಾರ್ಡ್ ರದ್ದಾಗಿದ್ದರೆ 24 ಗಂಟೆಯಲ್ಲಿ ವಾಪಸ್ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುವುದು. ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಉದ್ದೇಶಿಸಲಾಗಿದೆ. ಇದುವರೆಗೆ 3.63 ಲಕ್ಷ ಕಾರ್ಡ್ ರದ್ದಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ; ಬೀದಿ ಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; BPL ಕಾರ್ಡ್ ಬದಲಾವಣೆ!
ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹರ ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ, ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು ಎನ್ನುವ ಬಗ್ಗೆ ಮಾನದಂಡಗಳಿದ್ದು, ಅದನ್ನು ಆಧರಿಸಿ ಕಾರ್ಡ್ ಗಳ ಪರಿಶೀಲನೆ ನಡೆಯಲಿದೆ. ಬಡತನ ರೇಖೆಗಿಂತ ಕೆಳಗಿರುವ ಯಾವುದೇ ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಕೈ ತಪ್ಪುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ; ಉಚಿತವಾಗಿ ಪಡೆಯಬಹುದು ಈ ತರಬೇತಿ; ಅರ್ಜಿ ಸಲ್ಲಿಕೆ ಡಿಟೈಲ್ಸ್ ಇಲ್ಲಿದೆ ನೋಡಿ
ರಾಜ್ಯದಲ್ಲಿ 6.5 ಕೋಟಿ ಜನರ ಪೈಕಿ 4.5 ಕೋಟಿ ಬಿಪಿಎಲ್ ಫಲಾನುಭವಿಗಳಿದ್ದಾರೆ. ಅರ್ಹರಲ್ಲದವರ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಿಕೊಡುತ್ತೇವೆ. ಕೇಂದ್ರದ ನಿಯಮ ಉಲ್ಲಂಘಿಸಿ ಪಡೆದ ಕಾರ್ಡ್ ಗಳು ರದ್ದಾಗಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಅಡಿಕೆ ಕ್ಯಾನ್ಸರ್ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






