Emergency Treatment:ಜಾನುವಾರುಗಳ ತುರ್ತು ಚಿಕಿತ್ಸೆಗೆ ಆಂಬ್ಯುಲೆನ್ಸ್

(Emergency Treatment) ಜಾನುವಾರುಗಳಿಗೆ ಎದುರಾಗುವ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸೇವೆ ಪಡೆಯಲು ತುರ್ತು ವಾಹನ ಸೇವೆ ರಾಜ್ಯಾದ್ಯಂತ ಲಭ್ಯವಿದೆ, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ನವ ಮಂಗಳೂರು ಬಂದರು ಟ್ರಸ್ಟ್​​ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್


ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ತುರ್ತು ವಾಹನ ಸೇವೆ (ಅಂಬ್ಯುಲೆನ್ಸ್) ಆರಂಭಿಸಲಾಗಿತ್ತು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಈ ಸೇವೆ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ರೈತರೇ ಗಮನಿಸಿ; ಈ ಕೆಲಸ ಮಾಡದಿದ್ದರೆ ಜಮೆ ಆಗಲ್ಲ ಬರ ಪರಿಹಾರ ಹಣ!


1962 ಕ್ಕೆ ಕರೆ ಮಾಡಿ
ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಗ್ರಾಮೀಣ ಪ್ರದೇಶದ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದಾಗ ಅವುಗಳಿಗೆ ತುರ್ತು ಸೇವೆ ಒದಗಿಸಲು ಉಚಿತ ಟೋಲ್ ಫ್ರೀ ಸಂಖ್ಯೆ 1962 ಸಹಾಯವಾಣಿ ಸ್ಥಾಪಿಸಿದೆ. ಈ ಸಹಾಯವಾಣಿಗೆ ಜಾನುವಾರುಗಳ ಮಾಲೀಕರು ಅಥವಾ ಇತರೆ ಯಾರೇ ಕರೆ ಮಾಡಿದ ಕೆಲವೇ ಸಮಯದಲ್ಲಿ ಆ್ಯಂಬುಲೆನ್ಸ್‌ ಧಾವಿಸಿ ಸ್ಥಳದಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ನೀಡಲಿದೆ.

ಸಾರ್ವಜನಿಕರು ತಮ್ಮ ತುರ್ತು ಅರೋಗ್ಯ ಸಹಾಯವಾಣಿ 108 ಗೆ ಕರೆ ಮಾಡಿದಾಗ ಸ್ಪಂದಿಸುವ ರೀತಿಯಲ್ಲಿಯೇ 1962 ಸಹಾಯವಾಣಿ ಪಶುಗಳ ಆರೋಗ್ಯ ಸಹಾಯಕ್ಕೆ ಕಾರ್ಯ ನಿರ್ವಹಿಸಲಿದೆ.

Emergency Treatment:ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್
Emergency Treatment:ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್

ಇದನ್ನೂ ಓದಿ: ಸಾಲಗಾರರಿಗೆ ಗುಡ್‌ ನ್ಯೂಸ್‌; ಹೆಚ್ಚಿನ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6.  ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    8. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    9. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    10. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    11. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    12.  ಪಾನ್ ಕಾರ್ಡ್ ಹೊಂದಿರುವರಿಗೆ ಕೇಂದ್ರದಿಂದ ಮಹತ್ವದ ಮಾಹಿತಿ; ಆಧಾರ್ ಜೊತೆ ಲಿಂಕ್ ಮಾಡಲು ನಾಳೆಯೇ ಕೊನೆ ದಿನ; 11 ಕೋಟಿ ಪಾನ್ ರದ್ದು ಮಾಡಲು ಸರ್ಕಾರದಿಂದ ಮುನ್ಸೂಚನೆ