English medium: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

(English medium:) 2025- 26 ನೇ ಸಾಲಿನಿಂದ 4134 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸರ್ಕಾರ ಆದೇಶಿಸಿದೆ.


ನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ


4134 ಶಾಲೆಯಲ್ಲಿ ಆಂಗ್ಲ ಭಾಷೆಯ ಶಿಕ್ಷಣ:
ರಾಜ್ಯದ 4134 ಶಾಲೆಗಳಲ್ಲಿ ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮವನ್ನು ಹೊಸದಾಗಿ ಆರಂಭಿಸಲು ಆದೇಶಿಸಿದ್ದು, ಈ ಮೂಲಕ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆಯ ಶಿಕ್ಷಣ ಸಿಗಲಿದೆ.


ನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ


ಇಂಗ್ಲಿಷ್ ಮಾಧ್ಯಮ ಅರಸಿ ಮಕ್ಕಳು ಖಾಸಗಿ ಶಾಲೆಗೆ ಹೋಗುವುದನ್ನು ತಡೆಯಲು, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಜಾರಿಗೆ ತಂದ ಮೇಲೆ ದಾಖಲೆ ಹೆಚ್ಚಾಗಿರುವುದನ್ನು ಮನಗಂಡು, ಗ್ರಾಮೀಣ ಪ್ರದೇಶದಲ್ಲಿಯೂ ಇಂಗ್ಲಿಷ್ ಮೀಡಿಯಂ ಶಾಲೆ ಆಕರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 4134 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಕ್ರಮ ಕೈಗೊಂಡಿದೆ.

English medium: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ
English medium: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ

ನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ


ಇತ್ತೀಚಿನ ಜನಪ್ರಿಯ ಸುದ್ದಿಗಳು (English medium:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ