Eshwara Khandre: ಅರಣ್ಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ

(Eshwara Khandre) ಅರಣ್ಯಾಧಿಕಾರಿಗಳು ಅರಣ್ಯ ಹೊದಿಕೆ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಲ್ಲದೆ ಅರಣ್ಯದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಶನಿವಾರ ಅರಣ್ಯ ಭವನದಲ್ಲಿ ಮೈ ಫಾರೆಸ್ಟ್ ವೈಜ್ಞಾನಿಕ ನಿಯತಕಾಲಿಕದ ವಜ್ರಮಹೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳು ಜನರಿಗೆ ಕಾಡಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಕೆಲವೇ ವರ್ಷದಲ್ಲಿ ರಾಜ್ಯದ ಅರಣ್ಯ ಹೊದಿಕೆ ಶೇ. 33ರಷ್ಟು ಹೆಚ್ಚಳವಾಗಲಿದೆ. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಕಾಡನ್ನು ಉಳಿಸಿ, ಬೆಳೆಸುವ ಸಂಕಲ್ಪ ಮಾಡಬೇಕು. ಹೊಸ ಒತ್ತುವರಿಗೆ ಅವಕಾಶ ನೀಡದೆ, ಮಾನವೀಯ ನೆಲೆಗಟ್ಟಿನಲ್ಲಿ ಈಗಾಗಲೇ ಆಗಿರುವ ಒತ್ತುವರಿ ತೆರವು ಮಾಡಿಸಬೇಕು ಎಂದು ತಿಳಿಸಿದರು.

Eshwara Khandre: ಅರಣ್ಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ
Eshwara Khandre: ಅರಣ್ಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಇತ್ತೀಚಿನ ಜನಪ್ರಿಯ ಸುದ್ದಿಗಳು