EV Bike:ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು 323ಕಿಮೀ ಕ್ರಮಿಸುತ್ತೆ ಈ ಬೈಕ್

(EV Bike) ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಅಲ್ಟ್ರಾವಯೊಲೆಟ್ ಕಂಪನಿ ತಯಾರಿಸಿರುವ ಹೊಸ ಇವಿ ಬೈಕ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಒಮ್ಮೆ ಚಾರ್ಜ್ ಮಾಡಿದರೆ ಸಾಕು 323 ಕಿ.ಮೀ ವರೆಗೂ ಕ್ರಮಿಸುತ್ತದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಹೌದು, ಕನ್ನಡಿಗರೇ ತಯಾರಿಸಿರುವ ಈ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ ಮಾಡಿದರೆ ಸಾಕು 323 ಕಿ.ಮೀ ವರೆಗೂ ಕ್ರಮಿಸುತ್ತದೆ. ಅಲ್ಟ್ರಾವಯೊಲೆಟ್ ಕಂಪನಿ ತಯಾರಿಸಿರುವ ಹೊಸ ಇವಿ ಬೈಕ್ ಅತ್ಯಾಕರ್ಷಕ ವಿನ್ಯಾಸದೊಂದಿಗೆ, ಆಕರ್ಷಕ ಬೆಲೆಯಲ್ಲಿ ರೋಡಿಗಿಳಿದಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 323 ವರೆಗೂ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಈ ಬಗ್ಗೆ ಬೃಹತ್ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಸ್ವತಃ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಉದ್ಯಮಶೀಲ ಕನ್ನಡಿಗರು ಸೇರಿಕೊಂಡು ಸ್ಥಾಪಿಸಿರುವ ಅಲ್ಟ್ರಾವಯೊಲೆಟ್ ಕಂಪನಿಯ ನಿರ್ದೇಶಕ ನೀರಜ್ ರಾಜಮೋಹನ್ ಮತ್ತು ತಂಡದವರು ಇ.ವಿ. ಮೋಟಾರ್ ಸೈಕಲ್ ವೈಶಿಷ್ಟ್ಯಗಳನ್ನು ವಿವರಿಸಿದರು. ಒಮ್ಮೆ ಚಾರ್ಜ್ ಮಾಡಿದರೆ 323 ಕಿ.ಮೀ ಚಲಾಯಿಸಬಹುದಾದ ಈ ಮೋಟಾರ್ ಸೈಕಲ್ ಗಳ ಬೆಲೆ ರೂ 2.99 ಲಕ್ಷ ಗಳಾಗಿದ್ದು ಸ್ಥಳೀಯವಾಗಿ ಈಗಾಗಲೇ ಲಭ್ಯವಿದೆ.


ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?;  ಕೇಳಿದ್ರೆ ಶಾಕ್ ಆಗ್ತೀರಾ…


ಈ ಬೈಕ್ ಯೂರೋಪಿನ ಹಲವು ರಾಷ್ಟ್ರಗಳಿಗೆ ರಫ್ತು ಪ್ರಕ್ರಿಯೆ ಸೆ. 24ರಿಂದ ಆರಂಭವಾಗಲಿದೆ. ರಾಜ್ಯ ಸರ್ಕಾರದ ವತಿಯಿಂದ ಕಂಪೆನಿಯ ಅಭಿವೃದ್ಧಿಗೆ ಅಗತ್ಯದ ಎಲ್ಲ ಸಹಕಾರಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

EV Bike:ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು 323ಕಿಮೀ ಕ್ರಮಿಸುತ್ತೆ ಈ ಬೈಕ್
EV Bike:ಒಮ್ಮೆ ಚಾರ್ಜ್ ಮಾಡಿದ್ರೆ ಸಾಕು 323ಕಿಮೀ ಕ್ರಮಿಸುತ್ತೆ ಈ ಬೈಕ್

ಇದನ್ನೂ ಓದಿ; ಕೆನರಾ ಬ್ಯಾಂಕ್‌ನಲ್ಲಿ ಜಾಬ್‌ ಆಫರ್; 3000 ಹುದ್ದೆಗೆ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!