(Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು. ಇದೀಗ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಬಿಡುಗಡೆ ಮಾಡಿದೆ. ಯಾವೆಲ್ಲ ಇಲಾಖೆಗಳ ಯಾವೆಲ್ಲ ಹುದ್ದೆಗಳಿಗೆ, ಪರೀಕ್ಷೆ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ
1. ಪೊಲೀಸ್ ಇಲಾಖೆ ಹುದ್ದೆಗಳ ಪರೀಕ್ಷೆ:
ಇಲಾಖೆ ಹೆಸರು:
ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು:
ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI)
ಒಟ್ಟು ಹುದ್ದೆಗಳು:
402
ಅಧಿಸೂಚನೆ ದಿನಾಂಕ:
03-03-2021
ಪರೀಕ್ಷೆ ದಿನಾಂಕಗಳು:
22-09-2024
ಇದನ್ನೂ ಓದಿ: ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಉದ್ಯೋಗ; 5250 ಹುದ್ದೆಗಳಿಗೆ ಅರ್ಜಿ ಆಹ್ವಾನ
2. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುದ್ದೆಗಳಿಗೆ ಪರೀಕ್ಷೆ:
ಇಲಾಖೆ ಹೆಸರು:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹುದ್ದೆಗಳ ಹೆಸರು:
ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ.ಪೇದೆ, ಕುಶಲಕರ್ಮಿ, ತಾಂತ್ರಿಕ ಸಹಾಯಕ
ಒಟ್ಟು ಹುದ್ದೆಗಳು:
36
ಅಧಿಸೂಚನೆ ದಿನಾಂಕ:
17-08-2024
ಪರೀಕ್ಷೆ ದಿನಾಂಕಗಳು:
2024 ರ ಜುಲೈ 12, 13, 14 ರಂದು.
ಇದನ್ನೂ ಓದಿ: ರೈತರಿಗೆ ಮಹತ್ವದ ಮಾಹಿತಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಆಧಾರ್ ಸಂಖ್ಯೆ ಲಿಂಕ್ ಏಕೆ? ಪ್ರಯೋಜನ ಏನು? ಇಲ್ಲಿದೆ ಮಾಹಿತಿ
3. ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ಹುದ್ದೆಗಳಿಗೆ ಪರೀಕ್ಷೆ:
ಇಲಾಖೆ ಹೆಸರು:
ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ
ಹುದ್ದೆಗಳ ಹೆಸರು:
ಸಹಾಯಕ ಇಂಜಿನಿಯರ್ (ಸಿವಿಲ್), ಪ್ರಥಮ ದರ್ಜೆ ಲೆಕ್ಕ ಸಹಾಯಕರು ಗ್ರೂಪ್ ಸಿ
ಒಟ್ಟು ಹುದ್ದೆಗಳು:
64
ಅಧಿಸೂಚನೆ ದಿನಾಂಕ:
05-02-2024
ಪರೀಕ್ಷೆ ದಿನಾಂಕಗಳು:
11-08-2024
ಇದನ್ನೂ ಓದಿ: ಮೊಬೈಲ್ ಬಳಕೆದಾರರೇ ಹುಷಾರ್!; ಈ ರೀತಿ ಮಸೇಜ್ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ
4. ಬಿಎಂಟಿಸಿ ಹುದ್ದೆಗಳ ಪರೀಕ್ಷೆ
ಇಲಾಖೆ ಹೆಸರು:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆಗಳ ಹೆಸರು:
ನಿರ್ವಾಹಕ ದರ್ಜೆ 3 ಮೇಲ್ವಿಚಾರಕೇತರ

ಒಟ್ಟು ಹುದ್ದೆಗಳು:
2500
ಅಧಿಸೂಚನೆ ದಿನಾಂಕ:
03-04-2024
ಪರೀಕ್ಷೆ ದಿನಾಂಕಗಳು:
01-09-2024
ಇದನ್ನೂ ಓದಿ: ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ವಿಯೆಟ್ನಾಂನಲ್ಲಿ ರೊಬಸ್ಟಾ ಕಾಫಿ ಧಾರಣೆ ಕುಸಿತ
(Exam) 5. ಕರ್ನಾಟಕ ಕಂದಾಯ ಇಲಾಖೆ ಪರೀಕ್ಷೆ
ಇಲಾಖೆ ಹೆಸರು:
ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು:
ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು:
1000
ಅಧಿಸೂಚನೆ ದಿನಾಂಕ:
21-02-2024
ಪರೀಕ್ಷೆ ದಿನಾಂಕಗಳು:
27-10-2024
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ






