Excise Dept: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಶಾಲಾ/ಕಾಲೇಜುಗಳ ಸಮೀಪ ಮದ್ಯದ ಅಂಗಡಿಯನ್ನು ತೆರೆಯದಂತೆ ಹಾಗೂ ತೆರೆದಿದ್ದ ಬಾರ್ ಗಳು ಇದ್ದರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸರ್ಕಾರ ಸೂಚಿಸಿದೆ.

ಈ ಮೇಲ್ಕಂಡ ಪತ್ರದ ವಿಷಯಕ್ಕೆ ಸಂಭದಿಸಿದಂತೆ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕ ಹಾಗೂ ನಿರ್ವಹಣೆಗೆ. ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ (Excise Dept) ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕ್ರಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ.
ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ!ಏನದು ಆದೇಶ? ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ
ವ್ಯಸನ ಮುಕ್ತಗೊಳಿಸುವ ಬಗ್ಗೆ, ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿ ಕಾರ, ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಮತ್ತು ಅಬಕಾರಿ ಇಲಾಖೆ ಆಯುಕ್ತರೊಂದಿಗೆ ಸಮನ್ವಯ ಸಾಧಿಸಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…
ಅದರಂತೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿದೆ.
ಇದನ್ನೂ ಓದಿ: ನಿಮ್ಮ ಉಗುರುಗಳು ಹೇಳುತ್ತೆ ನಿಮ್ಮ ಆರೋಗ್ಯದ ಗುಟ್ಟು! ರೋಗ ಬರೋ ಮುನ್ನವೇ ಉಗುರುಗಳು ಸೂಚನೆ ಕೊಡುತ್ತೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





