Face Recognition: ಶಾಲಾ ಮಕ್ಕಳ ಹಾಜರಾತಿ ಕುರಿತು ಬದಲಾವಣೆ

(Face Recognition:) ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಸರ್ಕಾರಿ ಶಾಲಾ ಮಕ್ಕಳ ಹಾಜರಾತಿ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ.


ನ್ನೂ ಓದಿ: ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ: 15,000 ಸಂಬಳ


ಹೌದು, ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನಿಷನ್, ಮತ್ತೆ 550 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ರು ಹೆಚ್ಚಳ, ಬಿಸಿಯೂಟ ನೌಕರರ ಗೌರವಧನ 1000 ರೂ. ಏರಿಕೆ, 10,267 ಶಾಲಾ ಶಿಕ್ಷಕರ ನೇಮಕ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆಗೆ ಅಗಸ್ತ್ರ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಹೊಸ ಘೋಷಣೆ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


Face Recognition: ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿ:

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಖಚಿತ ಪಡಿಸಲು ‘ನಿರಂತರ’ ಕಾರ್ಯಕ್ರಮದಡಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಪ್ರೌಢಶಾಲಾ, ಪಿಯು ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿಗೆ ‘ಸ್ಕಿಲ್ ಆಟ್ ಸ್ಕೂಲ್’ ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ. (Face Recognition: )

Face Recognition: ಶಾಲಾ ಮಕ್ಕಳ ಹಾಜರಾತಿ ಕುರಿತು ಬದಲಾವಣೆ
Face Recognition: ಶಾಲಾ ಮಕ್ಕಳ ಹಾಜರಾತಿ ಕುರಿತು ಬದಲಾವಣೆ

ನ್ನೂ ಓದಿ: ಒಂದೇ ಮೊಬೈಲ್ ಸಂಖ್ಯೆ ಎರಡು ಬ್ಯಾಂಕ್ ಖಾತೆಗೆ ಇದ್ಯಾ?; ಹಾಗಿದ್ರೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    12. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!